ಬೆಂಗಳೂರು ಚಲನಚಿತ್ರೋತ್ಸವ ಉದ್ಘಾಟನೆ ಕಾರ್ಯಕ್ರಮ: ಲೈವ್ ನೋಡಿ
Bengaluru International Film Festival 2025: ಬೆಂಗಳೂರು ಚಲನಚಿತ್ರೋತ್ಸವ ಇಂದಿನಿಂದ ಪ್ರಾರಂಭವಾಗುತ್ತಿದೆ. ವಿಧಾನಸೌಧದ ಮುಂಭಾಗ ಆಯೋಜಿಸಿರುವ ಅದ್ಧೂರಿ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕಾರ್ಯಕ್ರವನ್ನು ಉದ್ಘಾಟನೆ ಮಾಡಲಿದ್ದಾರೆ. ನಟರಾದ ಶಿವರಾಜ್ ಕುಮಾರ್, ಈ ಬಾರಿಯ ಬೆಂಗಳೂರು ಚಲನಚಿತ್ರೋತ್ಸವದ ರಾಯಭಾರಿ ನಟ ಕಿಶೋರ್, ಹಲವಾರು ಸಚಿವರುಗಳು ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಉದ್ಘಾಟನೆ ಕಾರ್ಯಕ್ರಮದ ಲೈವ್ ಇಲ್ಲಿ ನೋಡಿ.
ಬೆಂಗಳೂರು ಚಲನಚಿತ್ರೋತ್ಸವ ಇಂದಿನಿಂದ ಪ್ರಾರಂಭವಾಗುತ್ತಿದೆ. ವಿಧಾನಸೌಧದ ಮುಂಭಾಗ ಆಯೋಜಿಸಿರುವ ಅದ್ಧೂರಿ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕಾರ್ಯಕ್ರವನ್ನು ಉದ್ಘಾಟನೆ ಮಾಡಲಿದ್ದಾರೆ. ನಟರಾದ ಶಿವರಾಜ್ ಕುಮಾರ್, ಈ ಬಾರಿಯ ಬೆಂಗಳೂರು ಚಲನಚಿತ್ರೋತ್ಸವದ ರಾಯಭಾರಿ ನಟ ಕಿಶೋರ್, ಹಲವಾರು ಸಚಿವರುಗಳು ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಉದ್ಘಾಟನೆ ಕಾರ್ಯಕ್ರಮದ ಲೈವ್ ಇಲ್ಲಿ ನೋಡಿ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Mar 01, 2025 07:20 PM
Latest Videos

ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ

ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ

ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್ಗೆ ಸೇರ್ಪಡೆ

ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್ಡಿಕೆಯನ್ನು ಭೇಟಿಯಾದ ಸತೀಶ್
