2023ನೇ ಸಾಲಿನ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದ ದಿನಾಂಕ ರಿವೀಲ್
ಪುನೀತ್ ರಾಜ್ಕುಮಾರ್ ಅವರ ರಸ್ತೆ ಉದ್ಘಾಟನೆ ಕಾರ್ಯಕ್ರಮದಲ್ಲಿಯೇ ಈ ವಿಚಾರವನ್ನು ರಿವೀಲ್ ಮಾಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಿನಾಂಕವನ್ನು ರಿವೀಲ್ ಮಾಡಿದರು.
2023ನೇ ಸಾಲಿನ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದ (BIFFES-2023) ದಿನಾಂಕ ರಿವೀಲ್ ಆಗಿದೆ. ಪುನೀತ್ ರಾಜ್ಕುಮಾರ್ ಅವರ ರಸ್ತೆ ಉದ್ಘಾಟನೆ ಕಾರ್ಯಕ್ರಮದಲ್ಲಿಯೇ ಈ ವಿಚಾರವನ್ನು ರಿವೀಲ್ ಮಾಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ದಿನಾಂಕವನ್ನು ರಿವೀಲ್ ಮಾಡಿದರು. 14ನೇ ಸಿನಿಮೋತ್ಸವ ಇದಾಗಿದ್ದು, ಮಾರ್ಚ್ 23ರಿಂದ 30ರವರೆಗೆ ನಡೆಯಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ