Bengaluru Kambala: ಬೆಂಗಳೂರು ಕಂಬಳದಲ್ಲಿ ನೋಡಬಹುದಾದ ವಿಶೇಷತೆಗಳು ಏನೇನು ಗೊತ್ತಾ?
ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಬೆಂಗಳೂರು ಕಂಬಳ ನಡೆಯುತ್ತಿದೆ. ಈ ಕಂಬಳದಲ್ಲಿ ಸಾರ್ವಜನಿಕರು ವಸ್ತು ಪ್ರದರ್ಶನವನ್ನೂ ವೀಕ್ಷಿಸಬಹುದಾಗಿದೆ. ಹೌದು, ಕರಾವಳಿಯ ಶ್ರೀಮಂತಿಕೆಯನ್ನು ಸಾರುವ ವಸ್ತುಗಳನ್ನು ಪ್ರದರ್ಶನಕ್ಕಿಡಲಾಗಿದೆ.
ಬೆಂಗಳೂರು, ನ.25: ನಗರದ ಅರಮನೆ ಮೈದಾನದಲ್ಲಿ ಬೆಂಗಳೂರು ಕಂಬಳ (Bengaluru Kambala) ನಡೆಯುತ್ತಿದೆ. ಈ ಕಂಬಳದಲ್ಲಿ ಸಾರ್ವಜನಿಕರು ವಸ್ತು ಪ್ರದರ್ಶನವನ್ನೂ ವೀಕ್ಷಿಸಬಹುದಾಗಿದೆ. ಹೌದು, ಕರಾವಳಿಯ ಶ್ರೀಮಂತಿಕೆಯನ್ನು ಸಾರುವ ವಸ್ತುಗಳನ್ನು ಪ್ರದರ್ಶನಕ್ಕಿಡಲಾಗಿದೆ. ನಾಗಾರಾಧನೆ, ದೈವಾರಾಧನೆ, ಚನ್ನಮಣೆ, ಅಕ್ಕಿ ಹಾಕುವುದು, ಗ್ಯಾಸ್ಲೈಟ್, ಮರದ ತೊಟ್ಟಿಲು, ನೇಗಿಲು ಸೇರಿದಂತೆ ಬೇರೆಬೇರೆ ಬಗೆಯ ವಸ್ತುಗಳನ್ನು ಕಾಣಬಹುದಾಗಿದೆ.
ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Latest Videos