Bengaluru Kambala: ಬೆಂಗಳೂರು ಕಂಬಳದಲ್ಲಿ ನೋಡಬಹುದಾದ ವಿಶೇಷತೆಗಳು ಏನೇನು ಗೊತ್ತಾ?

Rakesh Nayak Manchi

Updated on: Nov 25, 2023 | 3:19 PM

ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಬೆಂಗಳೂರು ಕಂಬಳ ನಡೆಯುತ್ತಿದೆ. ಈ ಕಂಬಳದಲ್ಲಿ ಸಾರ್ವಜನಿಕರು ವಸ್ತು ಪ್ರದರ್ಶನವನ್ನೂ ವೀಕ್ಷಿಸಬಹುದಾಗಿದೆ. ಹೌದು, ಕರಾವಳಿಯ ಶ್ರೀಮಂತಿಕೆಯನ್ನು ಸಾರುವ ವಸ್ತುಗಳನ್ನು ಪ್ರದರ್ಶನಕ್ಕಿಡಲಾಗಿದೆ.

ಬೆಂಗಳೂರು, ನ.25: ನಗರದ ಅರಮನೆ ಮೈದಾನದಲ್ಲಿ ಬೆಂಗಳೂರು ಕಂಬಳ (Bengaluru Kambala) ನಡೆಯುತ್ತಿದೆ. ಈ ಕಂಬಳದಲ್ಲಿ ಸಾರ್ವಜನಿಕರು ವಸ್ತು ಪ್ರದರ್ಶನವನ್ನೂ ವೀಕ್ಷಿಸಬಹುದಾಗಿದೆ. ಹೌದು, ಕರಾವಳಿಯ ಶ್ರೀಮಂತಿಕೆಯನ್ನು ಸಾರುವ ವಸ್ತುಗಳನ್ನು ಪ್ರದರ್ಶನಕ್ಕಿಡಲಾಗಿದೆ. ನಾಗಾರಾಧನೆ, ದೈವಾರಾಧನೆ, ಚನ್ನಮಣೆ, ಅಕ್ಕಿ ಹಾಕುವುದು, ಗ್ಯಾಸ್​ಲೈಟ್, ಮರದ ತೊಟ್ಟಿಲು, ನೇಗಿಲು ಸೇರಿದಂತೆ ಬೇರೆಬೇರೆ ಬಗೆಯ ವಸ್ತುಗಳನ್ನು ಕಾಣಬಹುದಾಗಿದೆ.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.