ಕೆಂಪೇಗೌಡ ಏರ್ಪೋರ್ಟ್ನಲ್ಲಿ ಎರಡೆರೆಡು ಅಪಘಾತ: ವಿಮಾನಕ್ಕೆ ಟಿಟಿ, ರನ್ ವೇನಲ್ಲಿರುವ ಕಂಬಕ್ಕೆ ಕಾರು ಡಿಕ್ಕಿ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಒಂದು ಸರಣಿ ಅಪಘಾತಗಳು ಸಂಭವಿಸಿವೆ. ಮೊದಲು ಒಂದು ವಿಮಾನಕ್ಕೆ ಟಿಟಿ ವಾಹನವೊಂದು ಡಿಕ್ಕಿ ಹೊಡೆದಿದ್ದರೆ, ಬಳಿಕ ರನ್‌ವೇಯಲ್ಲಿ ಚಲಿಸುತ್ತಿದ್ದ ಕಾರು ಕಂಬಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.
ದೇವನಹಳ್ಳಿ, ಏಪ್ರಿಲ್ 20: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್ಪೋರ್ಟ್ನಲ್ಲಿ (Kempegowda Airport) ಇಂದು ಬೆಳಿಗ್ಗೆ ಎರಡು ಅಪಘಾತಗಳು ಸಂಭವಿಸಿದೆ. ನಿಂತಿದ್ದ ವಿಮಾನಕ್ಕೆ ಟಿಟಿ ವಾಹನ ಡಿಕ್ಕಿ ಹೊಡೆದರೆ, ಬಳಿಕ ರನ್ ವೇನಲ್ಲಿರುವ ಕಂಬಕ್ಕೆ ಕಾರೊಂದು ಡಿಕ್ಕಿ ಹೊಡೆದಿರುವಂತಹ ಘಟನೆ ನಡೆದಿದೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos