AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ಜತೆಗಿನ ಲೈಂಗಿಕ ಕ್ರಿಯೆ ವಿಡಿಯೋ ಸ್ನೇಹಿತರಿಗೆ ಶೇರ್​: ಸಂತ್ರಸ್ತೆ ಹೇಳೋದೇನು?

ಪತ್ನಿ ಜತೆಗಿನ ಲೈಂಗಿಕ ಕ್ರಿಯೆ ವಿಡಿಯೋ ಸ್ನೇಹಿತರಿಗೆ ಶೇರ್​: ಸಂತ್ರಸ್ತೆ ಹೇಳೋದೇನು?

ಪ್ರಸನ್ನ ಹೆಗಡೆ
|

Updated on: Oct 03, 2025 | 3:51 PM

Share

ಮನೆಯ ಬೆಡ್​ ರೂಂನಲ್ಲಿ ರಹಸ್ಯ ಕ್ಯಾಮರಾ ಅಳವಡಿಸಿ ಪತ್ನಿ ಜತೆಗಿನ ಲೈಂಗಿಕ ಕ್ರಿಯೆಯ ವಿಡಿಯೋ ಮಾಡಿ ಸ್ನೇಹಿತರಿಗೆ ಕಳುಹಿಸುತ್ತಿದ್ದ ಆರೋಪದಲ್ಲಿ ವ್ಯಕ್ತಿಯೊಬ್ಬನ ವಿರುದ್ಧ ಬೆಂಗಳೂರಿನ ಪುಟ್ಟೇನಹಳ್ಳಿ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಸಂತ್ರಸ್ತೆ ನೀಡಿರುವ ದೂರಿನ ಪ್ರಕಾರ, ಸೈಯದ್ ಇನಾಮುಲ್ ಎಂಬಾತನೊಂದಿಗೆ ಬ್ರೋಕರ್​ ಮೂಲಕ ಡಿಸೆಂಬರ್​ 15ರಂದು ಆಕೆಯ ಮದುವೆ ಆಗಿತ್ತು.

ಬೆಂಗಳೂರು, ಅಕ್ಟೋಬರ್​ 03: ಪತ್ನಿ ಜತೆಗಿನ ಲೈಂಗಿಕ ಕ್ರಿಯೆಯನ್ನು ರಹಸ್ಯವಾಗಿ ವಿಡಿಯೋ ಮಾಡಿ ಸ್ನೇಹಿತರಿಗೆ ಕಳುಹಿಸುತ್ತಿದ ಆರೋಪದಲ್ಲಿ ವ್ಯಕ್ತಿಯೊಬ್ಬನ ವಿರುದ್ಧ ಬೆಂಗಳೂರಿನ (Bengaluru) ಪುಟ್ಟೇನಹಳ್ಳಿ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಈ ಬಗ್ಗೆ ಮಾತನಾಡಿರುವ ಸಂತ್ರಸ್ತೆ, ಮ್ಯಾರೇಜ್​ ಬ್ರೋಕರ್​ ಮೂಲಕ ಡಿಸೆಂಬರ್​ 15ರಂದು  ಸೈಯದ್ ಇನಾಮುಲ್ ಜೊತೆ ಮದುವೆ ಆಗಿದ್ದು, ರಿಸೆಪ್ಷನ್ ನಡೆದ ರಾತ್ರಿಯೇ ಆತ ನನಗೆ ತಲಾಖ್​ ನೀಡಿದ್ದ. ಅದಾದ ಬಳಿಕ ತನಗೆ ಹೊಡೆದು ಬಡಿದು ಮಾಡುತ್ತಿದ್ದ ಆರೋಪಿ, ಖಾಸಗಿ ವಿಡಿಯೋಗಳನ್ನ ರೆಕಾರ್ಡ್​ ಮಾಡಿ ಬೇರೆಯವರಿಗೆ ಕಳುಹಿಸುತ್ತಿದ್ದ ಎಂದು ಆರೋಪಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Follow Us
Prasanna Hegde
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More