ಮೆಟ್ರೋ ಹಳದಿ ಮಾರ್ಗ ಶುರು: ಪ್ರಯಾಣಿಕರು ಏನಂದ್ರು ನೋಡಿ
ಬೆಂಗಳೂರಿನ ಹೊಸ ಮೆಟ್ರೋ ಹಳದಿ ಮಾರ್ಗವು ಪ್ರಯಾಣಿಕರಿಗೆ ಸಂತೋಷ ತಂದಿದೆ. ನಿನ್ನೆ ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಿದ ಈ ಮಾರ್ಗವು ಆರ್.ವಿ. ರೋಡ್ ಮತ್ತು ಬೊಮ್ಮಸಂದ್ರವನ್ನು ಸಂಪರ್ಕಿಸುತ್ತದೆ. ಪ್ರಯಾಣಿಕರು ಟ್ರಾಫಿಕ್ ಕಡಿಮೆಯಾಗುವುದು ಮತ್ತು ಸಮಯ ಉಳಿತಾಯವಾಗುವುದರಿಂದ ಸಂತೋಷ ವ್ಯಕ್ತಪಡಿಸಿದ್ದಾರೆ. ವಿಡಿಯೋ ನೋಡಿ.
ಬೆಂಗಳೂರು, ಆಗಸ್ಟ್ 11: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಮೆಟ್ರೋ ಹಳದಿ ಮಾರ್ಗಕ್ಕೆ (Metro Yellow Line) ಚಾಲನೆ ಬೆನ್ನಲ್ಲೇ ಇಂದು ಆರ್.ವಿ.ರೋಡ್ ಟು ಬೊಮ್ಮಸಂದ್ರ ನಡುವೆ ವಾಣಿಜ್ಯ ಸಂಚಾರ ಆರಂಭಗೊಂಡಿದೆ. ಆ ಮೂಲಕ ಬೆಂಗಳೂರಿಗರ ಹಲವು ವರ್ಷಗಳ ಕನಸು ನನಸಾಗಿದೆ. ಬೆಳಿಗ್ಗೆ 6.30 ಕ್ಕೆ ರೈಲು ಸಂಚಾರ ಪ್ರಾರಂಭವಾಗಿದ್ದು, ಮೊದಲ ರೈಲಿನಲ್ಲಿ ಸಂಚಾರ ಮಾಡಿದ ಜನರು ಸಂತಸ ವ್ಯಕ್ತಪಡಿಸಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
