ಮೆಟ್ರೋ ಹಳದಿ ಮಾರ್ಗ ಶುರು: ಪ್ರಯಾಣಿಕರು ಏನಂದ್ರು ನೋಡಿ

Edited By:

Updated on: Aug 11, 2025 | 8:32 AM

ಬೆಂಗಳೂರಿನ ಹೊಸ ಮೆಟ್ರೋ ಹಳದಿ ಮಾರ್ಗವು ಪ್ರಯಾಣಿಕರಿಗೆ ಸಂತೋಷ ತಂದಿದೆ. ನಿನ್ನೆ ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಿದ ಈ ಮಾರ್ಗವು ಆರ್.ವಿ. ರೋಡ್ ಮತ್ತು ಬೊಮ್ಮಸಂದ್ರವನ್ನು ಸಂಪರ್ಕಿಸುತ್ತದೆ. ಪ್ರಯಾಣಿಕರು ಟ್ರಾಫಿಕ್ ಕಡಿಮೆಯಾಗುವುದು ಮತ್ತು ಸಮಯ ಉಳಿತಾಯವಾಗುವುದರಿಂದ ಸಂತೋಷ ವ್ಯಕ್ತಪಡಿಸಿದ್ದಾರೆ. ವಿಡಿಯೋ ನೋಡಿ.

ಬೆಂಗಳೂರು, ಆಗಸ್ಟ್​ 11: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಮೆಟ್ರೋ ಹಳದಿ ಮಾರ್ಗಕ್ಕೆ (Metro Yellow Line) ಚಾಲನೆ ಬೆನ್ನಲ್ಲೇ ಇಂದು ಆರ್.ವಿ.ರೋಡ್ ಟು ಬೊಮ್ಮಸಂದ್ರ ನಡುವೆ ವಾಣಿಜ್ಯ ಸಂಚಾರ ಆರಂಭಗೊಂಡಿದೆ. ಆ ಮೂಲಕ ಬೆಂಗಳೂರಿಗರ ಹಲವು ವರ್ಷಗಳ ಕನಸು ನನಸಾಗಿದೆ. ಬೆಳಿಗ್ಗೆ 6.30 ಕ್ಕೆ ರೈಲು ಸಂಚಾರ ಪ್ರಾರಂಭವಾಗಿದ್ದು, ಮೊದಲ ರೈಲಿನಲ್ಲಿ ಸಂಚಾರ ಮಾಡಿದ ಜನರು ಸಂತಸ ವ್ಯಕ್ತಪಡಿಸಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More