Namma Metro Yellow Line: ನಮ್ಮ ಮೆಟ್ರೋ ಯೆಲ್ಲೋ ಲೈನ್ನಲ್ಲಿ ನಾಲ್ಕನೇ ಮೆಟ್ರೋ ರೈಲು ಸಂಚಾರ ಶುರು
16 ನಿಲ್ದಾಣಗಳುಳ್ಳ ನಮ್ಮ ಮೆಟ್ರೋ ಯೆಲ್ಲೋ ಲೈನ್ನಲ್ಲಿ ನಾಲ್ಕನೇ ರೈಲು ಸಂಚಾರ ಬುಧವಾರ ಬೆಳಗ್ಗೆ ಶುರುವಾಗಿದೆ. ಇದರಿಂದ ಪ್ರಯಾಣಿಕರೂ ಖುಷಿಯಾಗಿದ್ದಾರೆ. ಆಗಸ್ಟ್ 10 ರಂದು ಈ ಮಾರ್ಗಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಿದ್ದರು. ಆ ನಂತರ ಮೂರು ರೈಲುಗಳು 25 ನಿಮಿಷಕ್ಕೊಂದರಂತೆ ಸಂಚಾರ ಮಾಡುತ್ತಿದ್ದವು.
ಬೆಂಗಳೂರು, ಸೆಪ್ಟೆಂಬರ್ 10: ಬೆಂಗಳೂರಿನ ನಮ್ಮ ಮೆಟ್ರೋ ಯೆಲ್ಲೋ ಲೈನ್ನಲ್ಲಿ ನಾಲ್ಕನೇ ಮೆಟ್ರೋ ರೈಲು ಸಂಚಾರ ಇಂದು ಬೆಳಗ್ಗೆ 6 ಗಂಟೆಗೆ ಶುರುಮಾಡಿದೆ. ಇದರೊಂದಿಗೆ, ಮೆಟ್ರೋದಲ್ಲಿ ಪ್ರಯಾಣಿಕರ ದಟ್ಟಣೆಗೆ ತುಸು ರಿಲೀಫ್ ದೊರೆಯಲಿದೆ. ಈವರೆಗೆ ಕೇವಲ 3 ರೈಲುಗಳು ಇದ್ದುದರಿಂದ 25 ನಿಮಿಷಕ್ಕೆ ಒಮ್ಮೆ ಮೆಟ್ರೋ ರೈಲು ಸಂಚರಿಸುತ್ತಿತ್ತು. ಈಗ ಈ ಅವಧಿ 19 ನಿಮಿಷಕ್ಕೆ ಇಳಿಕೆಯಾಗಿದೆ.
ವಿವರಗಳಿಗೆ: ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಬಂತು ಮತ್ತೊಂದು ಹೊಸ ರೈಲು: ವೇಳಾಪಟ್ಟಿಯಲ್ಲಿ ಬದಲಾವಣೆ
Follow Us
Latest Videos
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು

