ಕಳ್ಳ ಅಂತ ಪೊಲೀಸರನ್ನು ಅಟ್ಟಿಸಿಕೊಂಡು ಹೋದ ಜನರು
ಕಳ್ಳ ಅಂತ ಸಾರ್ವಜನಿಕರು ಪೊಲೀಸರನ್ನು ಅಟ್ಟಿಸಿಕೊಂಡು ಹೋದ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ. ಹೊಯ್ಸಳ ವಾಹನದಲ್ಲಿದ್ದ ಪೊಲೀಸರು ಜನರಿಂದ ಹಣ ವಸೂಲಿ ಮಾಡುತ್ತಿದ್ದಾರೆ. ಇವರು ಅಸಲಿ ಅಲ್ಲ ನಕಲಿ ಪೊಲೀಸರು ಎಂದು ಆರೋಪಿಸಿ ಸಾರ್ವಜನಿಕರು ಅಟ್ಟಿಸಿಕೊಂಡು ಹೋಗಿದ್ದಾರೆ.
ಕಳ್ಳ (Thief) ಅಂತ ಸಾರ್ವಜನಿಕರು ಪೊಲೀಸರನ್ನು (Police) ಅಟ್ಟಿಸಿಕೊಂಡು ಹೋದ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ. ಹೊಯ್ಸಳ ವಾಹನದಲ್ಲಿದ್ದ ಪೊಲೀಸರು ಜನರಿಂದ ಹಣ ವಸೂಲಿ ಮಾಡುತ್ತಿದ್ದಾರೆ. ಇವರು ಅಸಲಿ ಅಲ್ಲ ನಕಲಿ ಪೊಲೀಸರು ಎಂದು ಆರೋಪಿಸಿ ಸಾರ್ವಜನಿಕರು ಅಟ್ಟಿಸಿಕೊಂಡು ಹೋಗಿದ್ದಾರೆ. ಸಾರ್ವಜನಿಕರು ಮೊಬೈಲ್ನಲ್ಲಿ ವಿಡಿಯೋ ಮಾಡುತ್ತಾ ಅಟ್ಟಿಸಿಕೊಂಡು ಬರುತ್ತಿದ್ದಂತೆ ಪೊಲೀಸರು ಹೊಯ್ಸಳ ವಾಹನದೊಂದಿಗೆ ಪರಾರಿಯಾಗಿದ್ದಾರೆ. ಸಾರ್ವಜನಿಕರು ಪೊಲೀಸರನ್ನು ಅಟ್ಟಿಸಿಕೊಂಡು ಹೋಗುತ್ತಿದ್ದ ವಿಡಿಯೋ ಸಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Latest Videos
New Year 2026 Live: ಬ್ರಿಗೇಡ್ ರಸ್ತೆಯಲ್ಲಿ ನ್ಯೂ ಇಯರ್ ಸಂಭ್ರಮಾಚರಣೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!

