ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು: 40 ನಿಮಿಷ ವಾಹನ ಸಂಚಾರ ಸ್ಥಗಿತ
ಬೆಂಗಳೂರಿನ ಬಿಡುವಿಲ್ಲದ ಪ್ಯಾಲೇಸ್ ರಸ್ತೆಯಲ್ಲಿ ನಿನ್ನೆ ಸಂಜೆ ಬೃಹತ್ ನಾಗರಹಾವೊಂದು ಪ್ರತ್ಯಕ್ಷವಾಗಿ ಕೆಲಕಾಲ ಭೀತಿ ಸೃಷ್ಟಿಸಿತು. ರಸ್ತೆಯ ಮಧ್ಯೆ ಹೆಡೆಬಿಚ್ಚಿ ಕುಳಿತಿದ್ದರಿಂದ ವಾಹನ ಸಂಚಾರ 30-40 ನಿಮಿಷ ಸ್ಥಗಿತಗೊಂಡು ಅಡಚಣೆಯಾಯಿತು. ಸುದ್ದಿ ತಿಳಿದ ಪೊಲೀಸರು ಸಂಚಾರ ನಿಯಂತ್ರಿಸಿದರೆ, ಸ್ಥಳಕ್ಕೆ ಬಂದ ಉರಗ ತಜ್ಞರು ನಾಗರಹಾವನ್ನು ಸುರಕ್ಷಿತವಾಗಿ ರಕ್ಷಿಸಿ, ಆತಂಕ ದೂರ ಮಾಡಿದರು.
Follow Us
Latest Videos
