ಪರಪ್ಪನ ಅಗ್ರಹಾರ ಜೈಲಿನಲ್ಲಿ ಎಲ್ಲವೂ ಖುಲ್ಲಂ ಖುಲ್ಲಾ: ಮತ್ತೊಂದು ವಿಡಿಯೋ ವೈರಲ್
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಮತ್ತೊಂದು ಆಘಾತಕಾರಿ ವಿಡಿಯೋ ವೈರಲ್ ಆಗಿದೆ. ಕೈದಿಗಳು ಮದ್ಯ ಕುಡಿದು, ತಟ್ಟೆ-ಲೋಟ ಬಾರಿಸುತ್ತಾ ಹುಚ್ಚೆದ್ದು ಕುಣಿಯುತ್ತಿರುವ ಮತ್ತೊಂದು ವಿಡಿಯೋ ವೈರಲ್ ಆಗಿದೆ. ನಿನ್ನೆಯಷ್ಟೇ ಜೈಲಿನಲ್ಲಿ ಭಯೋತ್ಪಾದಕರು ಮತ್ತು ನಟೋರಿಯಸ್ ಕೈದಿಗಳು ಮೊಬೈಲ್ ಉಪಯೋಗಿಸುತ್ತಿದ್ದ ವಿಡಿಯೋಗಳು ಬಹಿರಂಗವಾಗಿದ್ದವು.
ಬೆಂಗಳೂರು, ನವೆಂಬರ್ 09: ಪರಪ್ಪನ ಅಗ್ರಹಾರ ಜೈಲು ಜೈಲಾಗಿ ಉಳಿದಿಲ್ಲ. ಇಲ್ಲಿ ಉಗ್ರರು, ನಟೋರಿಯಸ್ ಕೈದಿಗಳು ಬಿಂದಾಸ್ ಆಗಿ ಮೊಬೈಲ್ ಬಳಸುತ್ತಿದ್ದ ವಿಡಿಯೋಗಳು ಶನಿವಾರ ಬಹಿರಂಗವಾಗಿದ್ದವು. ಇಂದು ಮತ್ತೊಂದು ವಿಡಿಯೋ ರಿವೀಲ್ ಆಗಿದೆ. ಇದರಲ್ಲಿ ಕೆಲವರು ತಟ್ಟೆಗಳನ್ನೇ ಬ್ಯಾಂಡ್ ರೀತಿ ಬಳಸಿದರೆ, ಹಲವರು ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

