AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ

ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ

ಭಾವನಾ ಹೆಗಡೆ
|

Updated on: Dec 14, 2025 | 3:11 PM

Share

ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯ ಸಿಬ್ಬಂದಿ ತಮ್ಮ ಗರ್ಭಿಣಿ ಸಹೋದ್ಯೋಗಿ ಉಮಾಗೆ ಠಾಣೆಯಲ್ಲೇ ಅದ್ಧೂರಿ ಸೀಮಂತ ಆಯೋಜಿಸಿದರು. ಅರಶಿನ, ಕುಂಕುಮ, ಫಲ ತಾಂಬೂಲ ನೀಡಿ, ಹಸಿರು ಬಳೆ ತೊಡಿಸಿ ಶುಭ ಹಾರೈಸಿದರು. ಇನ್ಸ್‌ಪೆಕ್ಟರ್ ಸತೀಶ್ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಇದು ಠಾಣೆಯಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿ, ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾಯಿತು.

ಬೆಂಗಳೂರು, ಡಿಸೆಂಬರ್ 14: ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯ ಸಿಬ್ಬಂದಿ, ಗರ್ಭಿಣಿ ಸಹೋದ್ಯೋಗಿ ಉಮಾಗೆ ಠಾಣೆಯಲ್ಲೇ ಅದ್ಧೂರಿ ಸೀಮಂತ ಕಾರ್ಯ ಮಾಡಿದ್ದಾರೆ. ಅರಶಿನ, ಕುಂಕುಮ, ಫಲ ತಾಂಬೂಲ ನೀಡಿ, ಹಸಿರು ಬಳೆ ತೊಡಿಸಿ ಶುಭ ಶಾಸ್ತ್ರೋಕ್ತವಾಗಿ ಕಾರ್ಯಕ್ರಮ ನೆರವೇರಿಸಲಾಯಿತು. ಇನ್ಸ್‌ಪೆಕ್ಟರ್ ಸತೀಶ್ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಇದು ಠಾಣೆಯಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿ, ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾಯಿತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.