ವಂದೇ ಭಾರತ್ ರೈಲಿನಲ್ಲಿ ಮಕ್ಕಳೊಂದಿಗೆ ಮೋದಿ ಸಂವಾದ: ವಿಡಿಯೋ ನೋಡಿ
ಬೆಂಗಳೂರಿನ ಕೆಎಸ್ಆರ್ ರೈಲು ನಿಲ್ದಾಣದಲ್ಲಿ 3 ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಿದ ಪ್ರಧಾನಿ ನರೇಂದ್ರ ಮೋದಿ, ಬಳಿಕ ಶಾಲಾ ಮಕ್ಕಳೊಂದಿಗೆ ಮಾತನಾಡಿದರು. ಈ ವೇಳೆ ಪ್ರಧಾನಿ ಮೋದಿ ಕಂಡು ಮಕ್ಕಳ ಸಹ ಸಂತೋಷಗೊಂಡರು. ವಿಡಿಯೋ ಇಲ್ಲಿದೆ ನೋಡಿ.
ಬೆಂಗಳೂರು, ಆಗಸ್ಟ್ 10: ಬೆಂಗಳೂರು-ಬೆಳಗಾವಿ, ಅಮೃತಸರ-ಶ್ರೀಮಾತಾ ವೈಷ್ಣೋದೇವಿ ಕತ್ರಾ ಮತ್ತು ನಾಗಪುರ(ಅಜ್ನಿ)-ಪುಣೆ ವಂದೇ ಭಾರತ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಹಸಿರು ನಿಶಾನೆ ತೋರಿದರು. ಬಳಿಕ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಶಾಲಾ ಮಕ್ಕಳ ಜೊತೆ ಮಾತನಾಡಿದರು. ಈ ವೇಳೆ ಪ್ರಧಾನಿ ಮೋದಿಯನ್ನು ಕಂಡು ಮಕ್ಕಳ ಸಹ ಸಂತೋಷಗೊಂಡರು. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

