ದೇಶ ವಿದೇಶಗಳಲ್ಲಿ ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ, ಕಮಿಷನರ್ ಹೇಳಿದ್ದಿಷ್ಟು
ಖ್ಯಾತ ಉದ್ಯಮಿ, ಕಾನ್ಪಿಡೆಂಟ್ ಗ್ರೂಪ್ ಚೇರ್ ಮೆನ್ ಅಧ್ಯಕ್ಷ ಸಿ.ಜೆ.ರಾಯ್ ಇಂದು (ಜನವರಿ 30) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ರಿಚ್ಮಂಡ್ ಸರ್ಕಲ್ ಬಳಿ ಇರುವ ಕಾನ್ಪಿಡೆಂಟ್ ಗ್ರೂಪ್ ಕಚೇರಿಯಲ್ಲಿ ಪಿಸ್ತೂಲ್ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾನ್ಪಿಡೆಂಟ್ ಗ್ರೂಪ್ ಹಾಗೂ ಸಿ.ಜೆ.ರಾಯ್ ಅವರ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆ ಪರಿಶೀಲನೆ ನಡೆಸಿದಾಗಲೇ ರೀತಿ ಮಾಡಿಕೊಂಡಿದ್ದು ಅಚ್ಚರಿಕೆ ಕಾರಣವಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ದೌಡಾಯಿಸಿ ಪರಿಶೀಲನೆ ನಡೆಸಿದರು. ಬಳಿಕ ಘಟನೆ ಬಗ್ಗೆ ಮಾತನಾಡಿದ್ದು, ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ಕೇಳಿ.
ಬೆಂಗಳೂರು, (ಜನವರಿ 30): ಖ್ಯಾತ ಉದ್ಯಮಿ, ಕಾನ್ಪಿಡೆಂಟ್ ಗ್ರೂಪ್ ಚೇರ್ ಮೆನ್ ಅಧ್ಯಕ್ಷ ಸಿ.ಜೆ.ರಾಯ್ (CJ Roy) ಇಂದು (ಜನವರಿ 30) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ರಿಚ್ಮಂಡ್ ಸರ್ಕಲ್ ಬಳಿ ಇರುವ ಕಾನ್ಪಿಡೆಂಟ್ ಗ್ರೂಪ್ ಕಚೇರಿಯಲ್ಲಿ ಪಿಸ್ತೂಲ್ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾನ್ಪಿಡೆಂಟ್ ಗ್ರೂಪ್ ಹಾಗೂ ಸಿ.ಜೆ.ರಾಯ್ ಅವರ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆ ಪರಿಶೀಲನೆ ನಡೆಸಿದಾಗಲೇ ರೀತಿ ಮಾಡಿಕೊಂಡಿದ್ದು ಅಚ್ಚರಿಕೆ ಕಾರಣವಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ (bengaluru police commissioner Seemant Kumar Singh) ದೌಡಾಯಿಸಿ ಪರಿಶೀಲನೆ ನಡೆಸಿದರು. ಬಳಿಕ ಘಟನೆ ಬಗ್ಗೆ ಮಾತನಾಡಿದ್ದು, ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ಕೇಳಿ.

