ದೇಶ ವಿದೇಶಗಳಲ್ಲಿ ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ, ಕಮಿಷನರ್ ಹೇಳಿದ್ದಿಷ್ಟು

Updated on: Jan 30, 2026 | 8:19 PM

ಖ್ಯಾತ ಉದ್ಯಮಿ, ಕಾನ್ಪಿಡೆಂಟ್ ಗ್ರೂಪ್ ಚೇರ್ ಮೆನ್ ಅಧ್ಯಕ್ಷ ಸಿ.ಜೆ.ರಾಯ್ ಇಂದು (ಜನವರಿ 30) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ರಿಚ್ಮಂಡ್ ಸರ್ಕಲ್ ಬಳಿ ಇರುವ ಕಾನ್ಪಿಡೆಂಟ್‌ ಗ್ರೂಪ್‌ ಕಚೇರಿಯಲ್ಲಿ ಪಿಸ್ತೂಲ್​​ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾನ್ಪಿಡೆಂಟ್ ಗ್ರೂಪ್ ಹಾಗೂ ಸಿ.ಜೆ.ರಾಯ್ ಅವರ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆ ಪರಿಶೀಲನೆ ನಡೆಸಿದಾಗಲೇ ರೀತಿ ಮಾಡಿಕೊಂಡಿದ್ದು ಅಚ್ಚರಿಕೆ ಕಾರಣವಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ದೌಡಾಯಿಸಿ ಪರಿಶೀಲನೆ ನಡೆಸಿದರು. ಬಳಿಕ ಘಟನೆ ಬಗ್ಗೆ ಮಾತನಾಡಿದ್ದು, ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ಕೇಳಿ.

ಬೆಂಗಳೂರು, (ಜನವರಿ 30): ಖ್ಯಾತ ಉದ್ಯಮಿ, ಕಾನ್ಪಿಡೆಂಟ್ ಗ್ರೂಪ್ ಚೇರ್ ಮೆನ್ ಅಧ್ಯಕ್ಷ ಸಿ.ಜೆ.ರಾಯ್ (CJ Roy) ಇಂದು (ಜನವರಿ 30) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ರಿಚ್ಮಂಡ್ ಸರ್ಕಲ್ ಬಳಿ ಇರುವ ಕಾನ್ಪಿಡೆಂಟ್‌ ಗ್ರೂಪ್‌ ಕಚೇರಿಯಲ್ಲಿ ಪಿಸ್ತೂಲ್​​ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾನ್ಪಿಡೆಂಟ್ ಗ್ರೂಪ್ ಹಾಗೂ ಸಿ.ಜೆ.ರಾಯ್ ಅವರ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆ ಪರಿಶೀಲನೆ ನಡೆಸಿದಾಗಲೇ ರೀತಿ ಮಾಡಿಕೊಂಡಿದ್ದು ಅಚ್ಚರಿಕೆ ಕಾರಣವಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್  (bengaluru police commissioner Seemant Kumar Singh) ದೌಡಾಯಿಸಿ ಪರಿಶೀಲನೆ ನಡೆಸಿದರು. ಬಳಿಕ ಘಟನೆ ಬಗ್ಗೆ ಮಾತನಾಡಿದ್ದು, ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ಕೇಳಿ.

ಇದನ್ನೂ ಓದಿ: ಯಾರು ಈ CJ ರಾಯ್?ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಜೀವನದಲ್ಲಿ ಕಾನ್ಫಿಡೆಂಟ್ ಕಳೆದುಕೊಂಡಿದ್ಯಾಕೆ?

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More