AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷದ ಪಾರ್ಟಿ ರೂಲ್ಸ್ ಬಗ್ಗೆ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್

ಹೊಸ ವರ್ಷದ ಪಾರ್ಟಿ ರೂಲ್ಸ್ ಬಗ್ಗೆ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್

ರಮೇಶ್ ಬಿ. ಜವಳಗೇರಾ
|

Updated on: Dec 26, 2025 | 8:27 PM

Share

ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್ ಅವರು ಹೋಟೆಲ್, ಬಾರ್ ಹಾಗೂ ಪಂಬ್ ಮಾಲೀಕರ ಜತೆ ಸಭೆ ಮಾಡಿದ್ದು, ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಪಬ್ ಬಾರ್​​ಗಳಲ್ಲಿ ಗ್ರಾಹಕ ಜೊತೆ ಹೇಗೆ ಇರಬೇಕು? ಎಷ್ಟು ಗಂಟೆವರೆಗೂ ಪಬ್ ಬಾರ್ ಓಪನ್ ಇರ್ಬೇಕು ಅಂತೆಲ್ಲಾ ಕೆಲ ಖಡಕ್ ಸೂಚನೆಗಳನ್ನು ನೀಡಿದ್ದಾರೆ. ಈ ಬಗ್ಗೆ ಕಮಿನಷರ್ ಮಾತನಾಡಿದ್ದು, ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ಕೇಳಿ.

ಬೆಂಗಳೂರು, (ಡಿಸೆಂಬರ್ 26): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಹೊಸ ವರ್ಷ (New Year 2026) ಸ್ವಾಗತಿಸಲು ಜನತೆ ಸಜ್ಜಾಗುತ್ತಿದ್ದಂತೆ, ಇತ್ತ ಪೊಲೀಸ್ ಇಲಾಖೆಯೂ (Police Department)  ಹೈ ಅಲರ್ಟ್‌ ಆಗಿದೆ. ಯಾವುದೇ ಅಹಿತಕರ ಘಟನೆ ಆಗದಂತೆ ತಡೆಗಟ್ಟಲು ಮತ್ತು ಸಾರ್ವಜನಿಕ ಸುರಕ್ಷತೆಯನ್ನು ಖಾತ್ರಿಪಡಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಈಗಾಗಲೇ ನಗರದಾದ್ಯಂತ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್ ಸೇರಿದಂತೆ ಎಲ್ಲಾ ಠಾಣೆಗಳ ಪೊಲೀಸರು ರೌಂಡ್​ಸ್​ ಹಾಕುತ್ತಿದ್ದು, ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ.

ಇದನ್ನೂ ಓದಿ: ಹೊಸ ವರ್ಷಾಚರಣೆ: ಹೋಟೆಲ್, ಬಾರ್-ಪಬ್‌ ಎಷ್ಟು ಗಂಟೆ ತನಕ ಓಪನ್? ಕಮಿಷನರ್ ಕೊಟ್ಟ 30 ಸೂಚನೆಗಳು

ಇನ್ನು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್ ಅವರು ಹೋಟೆಲ್, ಬಾರ್ ಹಾಗೂ ಪಂಬ್ ಮಾಲೀಕರ ಜತೆ ಸಭೆ ಮಾಡಿದ್ದು, ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಪಬ್ ಬಾರ್​​ಗಳಲ್ಲಿ ಗ್ರಾಹಕ ಜೊತೆ ಹೇಗೆ ಇರಬೇಕು? ಎಷ್ಟು ಗಂಟೆವರೆಗೂ ಪಬ್ ಬಾರ್ ಓಪನ್ ಇರ್ಬೇಕು ಅಂತೆಲ್ಲಾ ಕೆಲ ಖಡಕ್ ಸೂಚನೆಗಳನ್ನು ನೀಡಿದ್ದಾರೆ. ಈ ಬಗ್ಗೆ ಕಮಿನಷರ್ ಮಾತನಾಡಿದ್ದು, ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ಕೇಳಿ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.