ಹೊಸ ವರ್ಷಾಚರಣೆ ವೇಳೆ ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?

Updated on: Dec 27, 2025 | 2:23 PM

ಹೊಸವರ್ಷಕ್ಕೆ (New Year 2026) ಕೌಂಟ್‌ಡೌನ್ ಶುರುವಾಗಿದ್ದು, ಬೆಂಗಳೂರಿನಲ್ಲಿ ಖಾಕಿ ಪಡೆ ಫುಲ್ ಅಲರ್ಟ್ ಆಗಿದೆ. ಈಗಾಗಲೇ ನಗರದ ಪ್ರಮುಖ ಪ್ರದೇಶಗಳಲ್ಲಿ ರೌಂಡ್ಸ್ ಮಾಡಿ, ಪರಿಶೀಲನೆ ನಡೆಸಿದ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್‌ (Seemant Kumar Singh), ಬಳಿಕ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಿದ್ದು, ಯಾವುದೇ ಅಹಿತಕ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಹಿಸಿದ್ದಾರೆ. ಇನ್ನೂ ಹೊಸ ವರ್ಷಾಚರಣೆ ರಾತ್ರಿ ಬೆಂಗಳೂರಿ ಕೆಲವೆಡೆ ರಸ್ತೆ ನಿರ್ಬಂಧಿಸಲಾಗಿದೆ. ಇನ್ನು ಫ್ಲೈಓವರ್ ಓಪನ್ ಇರುತ್ತಾವಾ ಅಥವಾ ಕ್ಲೋಸ್ ಮಾಡಲಾಗುತ್ತಾ ಎನ್ನುವುದನ್ನು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಮಾಹಿತಿ ಹಂಚಿಕೊಂಡಿದ್ದಾರೆ ಕೇಳಿ.

ಬೆಂಗಳೂರು, ಡಿಸೆಂಬರ್ 26): ಹೊಸವರ್ಷಕ್ಕೆ (New Year 2026) ಕೌಂಟ್‌ಡೌನ್ ಶುರುವಾಗಿದ್ದು, ಬೆಂಗಳೂರಿನಲ್ಲಿ ಖಾಕಿ ಪಡೆ ಫುಲ್ ಅಲರ್ಟ್ ಆಗಿದೆ. ಈಗಾಗಲೇ ನಗರದ ಪ್ರಮುಖ ಪ್ರದೇಶಗಳಲ್ಲಿ ರೌಂಡ್ಸ್ ಮಾಡಿ, ಪರಿಶೀಲನೆ ನಡೆಸಿದ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್‌ (Seemant Kumar Singh), ಬಳಿಕ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಿದ್ದು, ಯಾವುದೇ ಅಹಿತಕ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಹಿಸಿದ್ದಾರೆ. ಇನ್ನೂ ಹೊಸ ವರ್ಷಾಚರಣೆ ರಾತ್ರಿ ಬೆಂಗಳೂರಿ ಕೆಲವೆಡೆ ರಸ್ತೆ ನಿರ್ಬಂಧಿಸಲಾಗಿದೆ. ಇನ್ನು ಫ್ಲೈಓವರ್ ಓಪನ್ ಇರುತ್ತಾವಾ ಅಥವಾ ಕ್ಲೋಸ್ ಮಾಡಲಾಗುತ್ತಾ ಎನ್ನುವುದನ್ನು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಮಾಹಿತಿ ಹಂಚಿಕೊಂಡಿದ್ದಾರೆ ಕೇಳಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ