ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು: ಕಮೀಷನರ್ ಹೇಳಿದ್ದೇನು?
Actress Ramya: ದರ್ಶನ್ ಅಭಿಮಾನಿಗಳ ಈ ದುರ್ವರ್ತನೆಯನ್ನು ಕಟುವಾಗಿ ಖಂಡಿಸಿದ್ದ ನಟಿ ರಮ್ಯಾ ದೂರು ಸಹ ನೀಡಿದ್ದಾರೆ. ಇದೀಗ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ರಮ್ಯಾ ಅವರು ನೀಡಿರುವ ದೂರಿನ ಬಗ್ಗೆ ಮಾತನಾಡಿದ್ದಾರೆ. ಆಯುಕ್ತರು ಹೇಳಿದ್ದೇನು? ಇಲ್ಲಿದೆ ವಿಡಿಯೋ...
ರೇಣುಕಾ ಸ್ವಾಮಿ (Renuka Swamy) ಕುಟುಂಬಕ್ಕೆ ನ್ಯಾಯ ಸಿಗಲಿ ಎಂದು ನಟಿ ರಮ್ಯಾ ಹೇಳಿದ್ದರು. ಇದರಿಂದ ಸಿಟ್ಟಾದ ದರ್ಶನ್ ಅಭಿಮಾನಿಗಳು, ರಮ್ಯಾ ಅವರಿಗೆ ತೀರ ಅಶ್ಲೀಲವಾಗಿ ಕಮೆಂಟ್ ಮಾಡಿದ್ದಾರೆ. ದರ್ಶನ್ ಅಭಿಮಾನಿಗಳ ಈ ದುರ್ವರ್ತನೆಯನ್ನು ಕಟುವಾಗಿ ಖಂಡಿಸಿದ್ದ ನಟಿ ರಮ್ಯಾ ದೂರು ಸಹ ನೀಡಿದ್ದಾರೆ. ಇದೀಗ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ರಮ್ಯಾ ಅವರು ನೀಡಿರುವ ದೂರಿನ ಬಗ್ಗೆ ಮಾತನಾಡಿದ್ದಾರೆ. ಆಯುಕ್ತರು ಹೇಳಿದ್ದೇನು? ಇಲ್ಲಿದೆ ವಿಡಿಯೋ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು

