ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು: ಕಮೀಷನರ್ ಹೇಳಿದ್ದೇನು?

Updated on: Jul 29, 2025 | 12:38 PM

Actress Ramya: ದರ್ಶನ್ ಅಭಿಮಾನಿಗಳ ಈ ದುರ್​ವರ್ತನೆಯನ್ನು ಕಟುವಾಗಿ ಖಂಡಿಸಿದ್ದ ನಟಿ ರಮ್ಯಾ ದೂರು ಸಹ ನೀಡಿದ್ದಾರೆ. ಇದೀಗ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ರಮ್ಯಾ ಅವರು ನೀಡಿರುವ ದೂರಿನ ಬಗ್ಗೆ ಮಾತನಾಡಿದ್ದಾರೆ. ಆಯುಕ್ತರು ಹೇಳಿದ್ದೇನು? ಇಲ್ಲಿದೆ ವಿಡಿಯೋ...

ರೇಣುಕಾ ಸ್ವಾಮಿ (Renuka Swamy) ಕುಟುಂಬಕ್ಕೆ ನ್ಯಾಯ ಸಿಗಲಿ ಎಂದು ನಟಿ ರಮ್ಯಾ ಹೇಳಿದ್ದರು. ಇದರಿಂದ ಸಿಟ್ಟಾದ ದರ್ಶನ್ ಅಭಿಮಾನಿಗಳು, ರಮ್ಯಾ ಅವರಿಗೆ ತೀರ ಅಶ್ಲೀಲವಾಗಿ ಕಮೆಂಟ್ ಮಾಡಿದ್ದಾರೆ. ದರ್ಶನ್ ಅಭಿಮಾನಿಗಳ ಈ ದುರ್​ವರ್ತನೆಯನ್ನು ಕಟುವಾಗಿ ಖಂಡಿಸಿದ್ದ ನಟಿ ರಮ್ಯಾ ದೂರು ಸಹ ನೀಡಿದ್ದಾರೆ. ಇದೀಗ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ರಮ್ಯಾ ಅವರು ನೀಡಿರುವ ದೂರಿನ ಬಗ್ಗೆ ಮಾತನಾಡಿದ್ದಾರೆ. ಆಯುಕ್ತರು ಹೇಳಿದ್ದೇನು? ಇಲ್ಲಿದೆ ವಿಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ