ಬೆಂಗಳೂರಿನಲ್ಲಿ 7 ಕೋಟಿ. ರೂ. ದರೋಡೆ: ಕೆಲ ಶಂಕಿತರ ಫೋಟೋಗಳು ಟಿವಿ9ಗೆ ಲಭ್ಯ

Updated on: Nov 19, 2025 | 6:40 PM

ಬೆಂಗಳೂರಿನಲ್ಲಿ ಹಾಡಹಾಗಲೇ 7 ಕೋಟಿ 11ಲಕ್ಷ ರೂ. ರಾಬರಿ ಪ್ರಕರಣದಲ್ಲಿ ಇದೀಗ ಹಲವು ಅನುಮಾನಗಳು ವ್ಯಕ್ತವಾಗಿದೆ. ಡೈರಿ ಸರ್ಕಲ್​​​ ಬಳಿ ಬರೋಬ್ಬರಿ 7 ಕೋಟಿ 11ಲಕ್ಷ ರಾಬರಿ ಪ್ರಕರಣದಲ್ಲಿ ಹಣ ತುಂಬಿಕೊಂಡಿದ್ದ ಸಿಎಂಎಸ್ ಚಾಲಕನ ಮೇಲೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದು, ಈ ಬಗ್ಗೆ ಪೊಲೀಸರು ವಾಹನದಲ್ಲಿದ್ದ ಚಾಲಕ ಸೇರಿ ಸಿಬ್ಬಂದಿಯನ್ಜು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಇನ್ನು ಪ್ರಕರಣ ಸಂಬಂಧ ಪೊಲೀಸ್ ಇಲಾಖೆ, ಶಂಕಿತರ ಫೋಟೋ ಬಿಡುಗಡೆ ಮಾಡಿದ್ದು, ಶಂಕಿತರ ಫೋಟೋ ಟಿವಿ9ಗೆ ಲಭ್ಯವಾಗಿವೆ. ಸದ್ಯ ಶಂಕಿತರ ಫೋಟೋಗಳನ್ನು ಹಿಡಿದುಕೊಂಡು ಪೊಲೀಸರು ತನಿಖೆ ನಡೆಸಿದ್ದಾರೆ.

ಬೆಂಗಳೂರು, (ನವೆಂಬರ್ 19): ಬೆಂಗಳೂರಿನಲ್ಲಿ ಹಾಡಹಾಗಲೇ 7 ಕೋಟಿ 11ಲಕ್ಷ ರೂ. ರಾಬರಿ ಪ್ರಕರಣದಲ್ಲಿ ಇದೀಗ ಹಲವು ಅನುಮಾನಗಳು ವ್ಯಕ್ತವಾಗಿದೆ. ಡೈರಿ ಸರ್ಕಲ್​​​ ಬಳಿ ಬರೋಬ್ಬರಿ 7 ಕೋಟಿ 11ಲಕ್ಷ ರಾಬರಿ ಪ್ರಕರಣದಲ್ಲಿ ಹಣ ತುಂಬಿಕೊಂಡಿದ್ದ ಸಿಎಂಎಸ್ ಚಾಲಕನ ಮೇಲೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದು, ಈ ಬಗ್ಗೆ ಪೊಲೀಸರು ವಾಹನದಲ್ಲಿದ್ದ ಚಾಲಕ ಸೇರಿ ಸಿಬ್ಬಂದಿಯನ್ಜು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಇನ್ನು ಪ್ರಕರಣ ಸಂಬಂಧ ಪೊಲೀಸ್ ಇಲಾಖೆ, ಶಂಕಿತರ ಫೋಟೋ ಬಿಡುಗಡೆ ಮಾಡಿದ್ದು, ಶಂಕಿತರ ಫೋಟೋ ಟಿವಿ9ಗೆ ಲಭ್ಯವಾಗಿವೆ. ಸದ್ಯ ಶಂಕಿತರ ಫೋಟೋಗಳನ್ನು ಹಿಡಿದುಕೊಂಡು ಪೊಲೀಸರು ತನಿಖೆ ನಡೆಸಿದ್ದಾರೆ.

Published on: Nov 19, 2025 06:11 PM