ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ಲಾಂಗ್ ಹಿಡಿದು ರೀಲ್ಸ್ ಮಾಡಿದ್ದಕ್ಕಾಗಿ ಬಿಗ್ ಬಾಸ್ ಸ್ಪರ್ಧಿಗಳಾದ ರಜತ್ ಕಿಶನ್ ಮತ್ತು ವಿನಯ್ ಗೌಡ ಅವರಿಗೆ ಕಾನೂನಿನ ಸಂಕಷ್ಟ ಎದುರಾಗಿದೆ. ಎರಡನೇ ಬಾರಿಗೆ ಅವರು ಪೊಲೀಸ್ ಠಾಣೆಗೆ ಅಲೆದಾಡುವಂತಾಗಿದೆ. ಮೊದಲು ವಿಚಾರಣೆ ಮಾಡಿದಾಗ ಪೊಲೀಸರ ಎದುರು ತೋರಿಸಿದ ಮಚ್ಚಿಗೂ, ರೀಲ್ಸ್ನಲ್ಲಿ ಇರುವ ಮಚ್ಚಿಗೂ ತಾಳೆ ಆಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅವರನ್ನು ಮತ್ತೆ ಕರೆದು ವಿಚಾರಣೆ ಮಾಡಲಾಗಿದೆ.
ಲಾಂಗ್ ಹಿಡಿದು ರೀಲ್ಸ್ ಮಾಡಿದ್ದಕ್ಕಾಗಿ ‘ಬಿಗ್ ಬಾಸ್ ಕನ್ನಡ’ ರಿಯಾಲಿಟಿ ಶೋ ಮಾಜಿ ಸ್ಪರ್ಧಿಗಳಾದ ರಜತ್ ಕಿಶನ್ (Rajath Kishan) ಹಾಗೂ ವಿನಯ್ ಗೌಡ (Vinay Gowda) ಅವರಿಗೆ ಕಾನೂನಿನ ಸಂಕಷ್ಟ ಹೆಚ್ಚಾಗಿದೆ. 2ನೇ ಬಾರಿಗೆ ಅವರು ಬಸವೇಶ್ವರ ನಗರ ಪೊಲೀಸ್ ಠಾಣೆಗೆ ಅಲೆದಾಡುವಂತಾಗಿದೆ. ಈ ಮೊದಲು ವಿಚಾರಣೆ ಮಾಡಿದಾಗ ಪೊಲೀಸರ ಎದುರು ತೋರಿಸಿದ ಮಚ್ಚಿಗೂ, ರೀಲ್ಸ್ನಲ್ಲಿ ಕಾಣಿಸಿರುವ ಮಚ್ಚಿಗೂ ತಾಳೆ ಆಗುತ್ತಿಲ್ಲ. ಈ ಕಾರಣದಿಂದ ಅವರನ್ನು ಮತ್ತೆ ಕರೆದು ವಿಚಾರಣೆ ಮಾಡಲಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Mar 25, 2025 04:05 PM
Latest Videos

ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ

ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್ಗೆ ಸೇರ್ಪಡೆ

ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್ಡಿಕೆಯನ್ನು ಭೇಟಿಯಾದ ಸತೀಶ್

Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
