ವೈಜ್ಞಾನಿಕವಾಗಿ ರಸ್ತೆಗುಂಡಿ ಮುಚ್ಚಬೇಕು, ಇಲ್ಲದಿದ್ರೆ ಕಠಿಣ ಕ್ರಮವೆಂದ ಸಿಎಂ ಸಿದ್ದರಾಮಯ್ಯ
ಬೆಂಗಳೂರಿನ ಹದಗೆಟ್ಟ ರಸ್ತೆಗಳನ್ನು ಸರಿಪಡಿಸಲು ಸಿಎಂ ಸಿದ್ದರಾಮಯ್ಯನವರೇ ಅಖಾಡಕ್ಕೆ ಇಳಿದಿದ್ದಾರೆ. ಸಾಕಷ್ಟು ವಿರೋಧದ ಬಳಿಕ ಸಿಎಂ ಶನಿವಾರ ಸಭೆ ಮಾಡಿ, ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳನ್ನು ತರಾಟೆಗೆ ತೆಗೆದುಕೊಂಡರು. ರಸ್ತೆ ಗುಂಡಿ ಮುಚ್ಚುವುದು, ಉತ್ತಮ ಗುಣಮಟ್ಟ ಕಾಪಾಡುವುದು ಎಲ್ಲವೂ ಇಂಜಿಯರ್ಗಳ ಜವಾಬ್ದಾರಿ ಎಂದಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 21: ಬೆಂಗಳೂರಿನ ಹದಗೆಟ್ಟ ರಸ್ತೆಗಳನ್ನು ಸರಿಪಡಿಸಲು ಸಿಎಂ ಸಿದ್ದರಾಮಯ್ಯನವರೇ ಅಖಾಡಕ್ಕೆ ಇಳಿದಿದ್ದಾರೆ. ಸಾಕಷ್ಟು ವಿರೋಧದ ಬಳಿಕ ಸಿಎಂ ಶನಿವಾರ ಸಭೆ ಮಾಡಿ, ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳನ್ನು ತರಾಟೆಗೆ ತೆಗೆದುಕೊಂಡರು. ರಸ್ತೆ ಗುಂಡಿ ಮುಚ್ಚುವುದು, ಉತ್ತಮ ಗುಣಮಟ್ಟ ಕಾಪಾಡುವುದು ಎಲ್ಲವೂ ಇಂಜಿಯರ್ಗಳ ಜವಾಬ್ದಾರಿ. ಒಂದು ವೇಳೆ ಅದು ಸಾಧ್ಯವಾಗದಿದ್ದರೆ ಕಠಿಣ ಕ್ರಮಕೈಗೊಳ್ಳುವುದಾಗಿ ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos

