ಪ್ರೆಸಿಡೆನ್ಸಿ ವಿವಿ ಇನ್ವೆನ್ಸಿಯಾ ಕಾರ್ಯಕ್ರಮಕ್ಕೆ ಬಾಲಿವುಡ್ ನಟಿ ಮೆರುಗು, ಹುಚ್ಚೆದ್ದು ಕುಣಿದ ವಿದ್ಯಾರ್ಥಿಗಳು
ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ಎರಡು ವರ್ಷಗಳಿಗೊಮ್ಮೆ ಇನ್ವೆನ್ಸಿಯಾ ಅನ್ನೋ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಸಿಕೊಂಡು ಬರ್ತಿದ್ದು, ಈ ಬಾರಿಯು ಸಹ ಈ ಕಾರ್ಯಕ್ರಮ ಅದ್ಧೂರಿಯಾಗಿ ನಡೀತು. ಬಾಲಿವುಡ್ ನಟಿ ಶ್ರೀಲೀಲಾ ಸಹ ಭಾಗಿಯಾಗಿ, ವಿವಿಯ 50 ನೇ ವರ್ಷದ ಲೋಗೋ ಲಾಂಚ್ ಮಾಡಿದ್ರು. ಹೌದು.. ಬೆಂಗಳೂರಿನ ಯಲಹಂಕದ ರಾಜಾನುಕುಂಟೆ ಬಳಿಯಿರುವ ಪ್ರೆಸಿಡೆನ್ಸಿ ವಿವಿಯಲ್ಲಿ ಎರಡು ವರ್ಷಗಳಿಗೊಮ್ಮೆ ಇನ್ವೆನ್ಸಿಯಾ ಅನ್ನೋ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಗುತ್ತೆ. ಕಳೆದ ಎರಡು ದಿನಗಳಿಂದ ವಿವಿಯ ಕ್ಯಾಂಪಸ್ನಲ್ಲಿ ಕಲ್ಚರಲ್ ಫೆಸ್ಟ್ ಆಯೋಜಿಸಲಾಗಿತ್ತು. ಸಾವಿರಾರು ವಿದ್ಯಾರ್ಥಿಗಳು ಈ ಫೆಸ್ಟ್ನಲ್ಲಿ ಭಾಗವಹಿಸಿದ್ರು.
ಬೆಂಗಳೂರು, (ಏಪ್ರಿಲ್ 12): ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ಎರಡು ವರ್ಷಗಳಿಗೊಮ್ಮೆ ಇನ್ವೆನ್ಸಿಯಾ (Bengaluru Presidency University Invincia 2026) ಅನ್ನೋ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಸಿಕೊಂಡು ಬರ್ತಿದ್ದು, ಈ ಬಾರಿಯು ಸಹ ಈ ಕಾರ್ಯಕ್ರಮ ಅದ್ಧೂರಿಯಾಗಿ ನಡೀತು. ಬಾಲಿವುಡ್ ನಟಿ ಶ್ರೀಲೀಲಾ ಸಹ ಭಾಗಿಯಾಗಿ, ವಿವಿಯ 50 ನೇ ವರ್ಷದ ಲೋಗೋ ಲಾಂಚ್ ಮಾಡಿದ್ರು. ಹೌದು.. ಬೆಂಗಳೂರಿನ ಯಲಹಂಕದ ರಾಜಾನುಕುಂಟೆ ಬಳಿಯಿರುವ ಪ್ರೆಸಿಡೆನ್ಸಿ ವಿವಿಯಲ್ಲಿ ಎರಡು ವರ್ಷಗಳಿಗೊಮ್ಮೆ ಇನ್ವೆನ್ಸಿಯಾ ಅನ್ನೋ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಗುತ್ತೆ. ಕಳೆದ ಎರಡು ದಿನಗಳಿಂದ ವಿವಿಯ ಕ್ಯಾಂಪಸ್ನಲ್ಲಿ ಕಲ್ಚರಲ್ ಫೆಸ್ಟ್ ಆಯೋಜಿಸಲಾಗಿತ್ತು. ಸಾವಿರಾರು ವಿದ್ಯಾರ್ಥಿಗಳು ಈ ಫೆಸ್ಟ್ನಲ್ಲಿ ಭಾಗವಹಿಸಿದ್ರು.
ಬಹುಬಾಷಾ ನಟಿ, ಕನ್ನಡದವರೇ ಆದ ನಟಿ ಶ್ರೀಲೀಲಾ ಸಹ ವಿವಿಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಮತ್ತಷ್ಟು ರಂಗು ತಂದಿರು. ಇನ್ನು ಪ್ರೆಸಿಡೆನ್ಸಿ ವಿಶ್ವವಿದ್ಯಾಲಯ 50 ವರ್ಷ ಪೂರೈಸಿದೆ. ಹೀಗಾಗಿ ನಟಿ ಶ್ರೀಲೀಲಾ 50ನೇ ವರ್ಷದ ಲೋಗೋ ಲಾಂಚ್ ಮಾಡಿದ್ದು, ವಿವಿಯಲ್ಲಿ ಎರಡು ದಿನಗಳಿಂದ ವಿದ್ಯಾರ್ಥಿಗಳು ಸಂಗೀತ ನೃತ್ಯ ಹಾಗೂ ವಿವಿಧ ಸಾಂಸ್ಕ್ರತಿಕ ಕಾರ್ಯಕ್ರಮಗಳ ಮೂಲಕ ಎಂಜಾಯ್ ಮಾಡಿದರು.
ಇನೋವಾ ಕಾರಿನಲ್ಲಿ ಬಂದು 7ಲಕ್ಷ ರೂ. ಮೌಲ್ಯದ ಸೀರೆ ಎಗರಿಸಿದ ಮಹಿಳಾ ಗ್ಯಾಂಗ್
ಮೋದಿ ಕರೆ ಬೆನ್ನಲ್ಲೇ ಬೆಂಗಾವಲು ವಾಹನ ತ್ಯಜಿಸಿದ ಕೇಂದ್ರ ಸಚಿವ ವಿ. ಸೋಮಣ್ಣ
ಇನ್ನೂ ಹೆಚ್ಚಾಗುತ್ತಾ ಪೆಟ್ರೋಲ್, ಡೀಸೆಲ್ ಬೆಲೆ? ತಜ್ಞರು ಹೇಳೋದೇನು ನೋಡಿ
ಮಗ, ಸೊಸೆ-ಮೊಮ್ಮಕ್ಳು ಬೆಳಗಾಗೋದ್ರೊಳಗೆ ಸತ್ತೋದ್ರು: ತಾಯಿಯ ಕಣ್ಣೀರ ಮಾತು


