ಟಿವಿ9ನ ಜಗದೀಶ್ ಬೆಳ್ಯಪ್ಪ, ಎಂ ಶ್ರೀಕಾಂತ್ಗೆ ಬೆಂಗಳೂರು ಪ್ರೆಸ್ಕ್ಲಬ್ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ
ಬೆಂಗಳೂರಿನ ಪ್ರೆಸ್ ಕ್ಲಬ್‌ನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಲವು ಗಣ್ಯರು ಭಾಗವಹಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಎಂ.ಬಿ. ಪಾಟೀಲ್, ಕೆ.ಜೆ. ಜಾರ್ಜ್, ಕೆ.ಹೆಚ್. ಮುನಿಯಪ್ಪ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಟಿವಿ9 ಕನ್ನಡದ ಇಬ್ಬರು ಪತ್ರಕರ್ತರಿಗೂ ಪ್ರಶಸ್ತಿ ದೊರೆತಿದೆ.
ಬೆಂಗಳೂರು, ಜನವರಿ 12: ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿ ಇಂದು 2024ನೇ ಸಾಲಿನ ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಪ್ರಶಸ್ತಿ (Bangalore Press Club Awards 2024) ಪ್ರದಾನ ಕಾರ್ಯಕ್ರಮ ಮಾಡಲಾಗಿದೆ. ಟಿವಿ9 ಕನ್ನಡ ವಾಹಿನಿಯ ಟಿಕ್ನಿಕಲ್ ಹೆಡ್ ಶ್ರೀಕಾಂತ್.ಎಂ ಹಾಗೂ ಟಿವಿ9 ಡಿಜಿಟಲ್ ಡೆಪ್ಯೂಟಿ ಎಡಿಟರ್ ಜಗದೀಶ್ ಬೆಳ್ಯಪ್ಪಗೆ ಸಿಎಂ ಸಿದ್ದರಾಮಯ್ಯರಿಂದ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಟಿವಿ9ನ ಇಬ್ಬರು ಸೇರಿ ಮಾಧ್ಯಮದ ಹಲವರಿಗೆ ಪ್ರಶಸ್ತಿ ನೀಡಲಾಗಿದೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jan 12, 2025 08:51 PM
Latest Videos

‘ನಮ್ಮ ಪ್ರೀತಿಯ ರಾಮು’ ಸಿನಿಮಾ ನೋಡಿ ಖುಷಿಪಟ್ಟ ದರ್ಶನ್ ಅಭಿಮಾನಿಗಳು

ಆರೋಪಿಗಳು ಬಾಗಪ್ಪನ ಹತ್ಯೆ ನಂತರ ಕಾಡಲ್ಲಿ ಓಡಾಡಿಕೊಂಡಿದ್ದರು: ಎಸ್ ಪಿ

ಪವಿತ್ರಾ ಬದುಕಿನ ಏಳು-ಬೀಳಿನ ಬಗ್ಗೆ ಬಿಗ್ಬಾಸ್ ನೀತು ಮಾತು

ಟ್ರಂಪ್ ಜೊತೆಗಿನ ಮೋದಿ ಮಾತುಕತೆಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಮೆಚ್ಚುಗೆ
