ಬೆಂಗಳೂರು ಮಳೆ ಅವಾಂತರ: ಸಿಲ್ಕ್​ಬೋರ್ಡ್​ ಜಂಕ್ಷನ್​​ನಲ್ಲಿ ರಸ್ತೆಯಲ್ಲಿ ಮೊಣಕಾಲಿನವರೆಗೆ ನೀರು

| Updated By: ವಿವೇಕ ಬಿರಾದಾರ

Updated on:Oct 20, 2024 | 8:51 AM

ಬೆಂಗಳೂರು ನಗರದಲ್ಲಿ ಬೆಳ್ಳಂ ಬೆಳಗ್ಗೆ ಮಳೆರಾಯನ ಆರ್ಭಟ ಜೋರಾಗಿತ್ತು. ಮಳೆಯಿಂದ ನಗರದ ಹಲವಡೆ ಅವಾಂತರ ಸೃಷ್ಟಿಯಾಗಿದೆ. ಮಳೆಯಿಂದಾಗಿ ಸಿಲ್ಕ್​ಬೋರ್ಡ್​ ಜಂಕ್ಷನ್​​ನಲ್ಲಿ ರಸ್ತೆ ಸಂಪೂರ್ಣ ಜಲಾವೃತವಾಗಿದೆ. ರಸ್ತೆ ಜಲಾವೃತದಿಂದ ಸಿಲ್ಕ್​ಬೋರ್ಡ್​ ಜಂಕ್ಷನ್ ಬಳಿ ಟ್ರಾಫಿಕ್​​ ಜಾಮ್​​ ಆಗಿದೆ

ಬೆಂಗಳೂರು, ಅಕ್ಟೋಬರ್​ 20: ಬೆಂಗಳೂರು ನಗರದಲ್ಲಿ ಬೆಳ್ಳಂ ಬೆಳಗ್ಗೆ ಮಳೆರಾಯನ ಆರ್ಭಟ ಜೋರಾಗಿತ್ತು. ಮಳೆಯಿಂದ ನಗರದ ಹಲವಡೆ ಅವಾಂತರ ಸೃಷ್ಟಿಯಾಗಿದೆ. ಮಳೆಯಿಂದಾಗಿ ಸಿಲ್ಕ್​ಬೋರ್ಡ್​ ಜಂಕ್ಷನ್​​ನಲ್ಲಿ ರಸ್ತೆ ಜಲಾವೃತವಾಗಿದೆ. ರಸ್ತೆ ಜಲಾವೃತದಿಂದ ಸಿಲ್ಕ್​ಬೋರ್ಡ್​ ಜಂಕ್ಷನ್ ಬಳಿ ಟ್ರಾಫಿಕ್​​ ಜಾಮ್​​ ಆಗಿದೆ. ಚರಂಡಿಗೆ ಹಾಕಿದ್ದ ಸ್ಲ್ಯಾಬ್​​​​ಗಳು ಓಪನ್ ಆಗಿ, ಅದರಿಂದ ನೀರು ಹೊರಬಂದು ಅವಾಂತರ ಸೃಷ್ಟಿಯಾಗಿದೆ. ಇದರಿಂದ ಬೊಮ್ಮನಹಳ್ಳಿಯಿಂದ ಸಿಲ್ಕ್​​ಬೋರ್ಡ್​ವರೆಗೆ ಸಂಚಾರದಲ್ಲಿ ವ್ಯತ್ಯಯವಾಗಿದೆ. ಇದರಿಂದ ವಾಹನ ಸವಾರರ ಪರದಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:22 am, Sun, 20 October 24

Follow us
ರೈಲು ಅಪಘಾತದಿಂದ 60 ಆನೆಗಳ ರಕ್ಷಣೆ; ಲೋಕೋ ಪೈಲಟ್ ಕಾರ್ಯಕ್ಕೆ ಮೆಚ್ಚುಗೆ

ತೆಲಂಗಾಣದಲ್ಲಿ ಉತ್ಖನನದ ವೇಳೆ ಆಂಜನೇಯನ ಪ್ರತಿಮೆ ಪತ್ತೆ

ಮನೆ ಸದಸ್ಯರಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್, ಎಲ್ಲರೂ ಎಲಿಮಿನೇಟ್?

ಈಡಿ ವ್ಯಾಪ್ತಿಯನ್ನು ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ: ಸಚಿವ

ಬೆಂಗಳೂರು: ಜಿಟಿ ಜಿಟಿ ಮಳೆಯಲ್ಲಿ ಫೋಟೋಶೂಟ್ ಮಾಡಿಸಿಕೊಂಡ ಮುದ್ದಾದ ಜೋಡಿ

Bangalore Rains: ಬೆಂಗಳೂರಿನಲ್ಲಿ ಮತ್ತೆ ಮಳೆ, ಧರೆಗುರುಳಿದ ಮರಗಳು

ಲೋಕಸಭಾ ಚುನಾವಣೆಯಲ್ಲಿ ಸೋಲ್ತೀನಿ ಅಂತ ನನಗೆ ಗೊತ್ತಿತ್ತು: ಕೆಎಸ್ ಈಶ್ವರಪ್ಪ

ವಂಚನೆ ಕೇಸ್​ನಲ್ಲಿ ಪ್ರಲ್ಹಾದ್ ಜೋಶಿ ಪಾತ್ರ ಏನೂ ಇಲ್ಲ: ದೂರುದಾರೆ ಸ್ಪಷ್ಟನೆ

ಯಾರೇ ಗಣತಿ ಮಾಡಿಸಿದರೂ ಜಾತಿಗಳಿಗೆ ಸೂಕ್ತ ಪ್ರಾತಿನಿಧ್ಯ ಸಿಗಬೇಕು: ಶಾಸಕ

ಪಂತ್ ಪವರ್​ಗೆ ಚಿನ್ನಸ್ವಾಮಿ ಮೇಲ್ಛಾವಣಿಗೆ ಬಿದ್ದ ಚೆಂಡು; ವಿಡಿಯೋ