AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಸುರಿದ ಧಾರಾಕಾರ ಮಳೆ: ಬಾರ್​​ಗೆ ನುಗ್ಗಿದ ನೀರು; ಎಣ್ಣೆ ಖರೀದಿಗೆ ಬಂದ ಮದ್ಯಪ್ರಿಯರು

ಬೆಂಗಳೂರಲ್ಲಿ ಸುರಿದ ಧಾರಾಕಾರ ಮಳೆ: ಬಾರ್​​ಗೆ ನುಗ್ಗಿದ ನೀರು; ಎಣ್ಣೆ ಖರೀದಿಗೆ ಬಂದ ಮದ್ಯಪ್ರಿಯರು

ರಾಚಪ್ಪಾಜಿ ನಾಯ್ಕ್
| Edited By: |

Updated on: Nov 05, 2026 | 9:48 AM

Share

ಮುಖ್ಯಾಂಶಗಳು

  • ಬೆಂಗಳೂರಿನ ಹಲವೆಡೆ ಸುರಿದ ಧಾರಾಕಾರ ಮಳೆ
  • ಸರ್ಜಾಪುರ ರಸ್ತೆಯಲ್ಲಿ ವಾಹನ ಸವಾರರು ಪರದಾಟ
  • ಬಾರ್ ಒಳಗೆ ನುಗ್ಗಿದ ಮಳೆ ನೀರು

ನಿನ್ನೆ ಬೆಂಗಳೂರಿನ ಹಲವೆಡೆ ಸುರಿದ ಧಾರಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಸರ್ಜಾಪುರ ರಸ್ತೆಯಲ್ಲಿ ನೀರು ನಿಂತು ವಾಹನ ಸವಾರರು ಪರದಾಡಿದರು. ಕೊಡತಿ ಗೇಟ್ ಬಳಿಯ ಬಾರ್‌ಗೆ ಮಳೆ ನೀರು ನುಗ್ಗಿ ಗ್ರಾಹಕರಿಗೆ ತೊಂದರೆಯಾಯಿತು. ನಿಂತ ನೀರಲ್ಲೂ ಮದ್ಯಪ್ರಿಯರು ಖರೀದಿಗೆ ಮುಂದಾಗಿದ್ದು, ಮಳೆಯ ತೀವ್ರತೆಯನ್ನು ತೋರಿಸುತ್ತದೆ. ನಗರದ ಹಲವು ಭಾಗಗಳಲ್ಲಿ ಇದೇ ರೀತಿಯ ಪರಿಸ್ಥಿತಿ ನಿರ್ಮಾಣವಾಗಿದೆ.

ಬೆಂಗಳೂರು, ನವೆಂಬರ್​​ 05: ಸ್ವಲ್ಪ ದಿನ ಬಿಡುವು ನೀಡಿದ್ದ ಮಳೆ ಬುಧವಾರ ಧಾರಾಕಾರವಾಗಿ ಸುರಿದಿದೆ. ಜೋರು ಮಳೆಗೆ ಬೆಂಗಳೂರಿನ ಹಲವೆಡೆ ರಸ್ತೆಗಳು ಕೆರೆಯಂತಾಗಿವೆ. ಸರ್ಜಾಪುರ ರಸ್ತೆಯಲ್ಲಿ ನೀರು ನಿಂತ ಹಿನ್ನೆಲೆ ವಾಹನ ಸವಾರರು ಪರದಾಡಿದರು. ಇನ್ನು ಕೊಡತಿ ಗೇಟ್ ಬಳಿಯ ಬಾರ್​​ಗೆ ಮಳೆ ನೀರು ನುಗ್ಗಿದೆ. ಇದರಿಂದ ಮದ್ಯಪ್ರಿಯರು ಪರದಾಡಿದ್ದು, ಸಾಕಷ್ಟು ಪ್ರಮಾಣದಲ್ಲಿ ನೀರು ನಿಂತಿದ್ದರೂ ಬಂದು ಮದ್ಯ ಖರೀದಿಸುತ್ತಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ರಾಚಪ್ಪಾಜಿ ನಾಯ್ಕ್
ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಅವರು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನವರು. ಕಳೆದ 2 ವರ್ಷದಿಂದ ಟಿವಿ9 ಕನ್ನಡದ ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ ಅನುಭವವಿದೆ. ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದಾರೆ.

Read More