ಜೂನ್ ತಿಂಗಳ ಮೊದಲ ದಿನವೇ ಬೆಂಗಳೂರಿನಲ್ಲಿ ಮಳೆ ಆರಂಭ; ವಾಹನ ಸವಾರರಿಗೆ ತೀವ್ರ ಸಂಕಷ್ಟ

ಜೂನ್ ತಿಂಗಳ ಮೊದಲ ದಿನವೇ ಮುಂಗಾರು ಮಳೆ ಆರಂಭವಾಗಿದ್ದು, ಬೆಂಗಳೂರಿನ ಯಶವಂತಪುರ, ವಸಂತನಗರ, ಶಾಂತಿ ನಗರ, ಹೆಬ್ಬಾಳ, ಸದಾಶಿವನಗರ, ರಾಜಾಜಿನಗರ, ವಿಜಯನಗರ, ಬನಶಂಕರಿ,ಮೆಜೆಸ್ಟಿಕ್, ಸಿಟಿ ಮಾರ್ಕೆಟ್ ಸೇರಿ ಹಲವೆಡೆ ಭರ್ಜರಿ ಮಳೆಯಾಗುತ್ತಿದೆ. ಮಳೆ ಆರ್ಭಟಕ್ಕೆ ಬೆಂಗಳೂರು ನಗರದ ವಿವಿಧೆಡೆ 32 ಮರಗಳು ಧರೆಗುರುಳಿವೆ. ಈ ಕುರಿತು ಬಿಬಿಎಂಪಿ ಕಂಟ್ರೋಲ್ ರೂಮ್​ನಲ್ಲಿ 32 ದೂರು ದಾಖಲಾಗಿದೆ. ಕೂಡಲೇ 18 ಕಡೆ ಬಿಬಿಎಂಪಿ ಸಿಬ್ಬಂದಿ ಮರ ತೆರವು ಮಾಡಿದ್ದಾರೆ.

ಜೂನ್ ತಿಂಗಳ ಮೊದಲ ದಿನವೇ ಬೆಂಗಳೂರಿನಲ್ಲಿ ಮಳೆ ಆರಂಭ; ವಾಹನ ಸವಾರರಿಗೆ ತೀವ್ರ ಸಂಕಷ್ಟ
|

Updated on: Jun 01, 2024 | 9:44 PM

ಬೆಂಗಳೂರು, ಜೂ.01: ಜೂನ್ ತಿಂಗಳ ಮೊದಲ ದಿನವೇ ಮುಂಗಾರು ಮಳೆ(Monsoon rain) ಆರಂಭವಾಗಿದ್ದು, ಬೆಂಗಳೂರಿನ ಯಶವಂತಪುರ, ವಸಂತನಗರ, ಶಾಂತಿ ನಗರ, ಹೆಬ್ಬಾಳ, ಸದಾಶಿವನಗರ, ರಾಜಾಜಿನಗರ, ವಿಜಯನಗರ, ಬನಶಂಕರಿ,ಮೆಜೆಸ್ಟಿಕ್, ಸಿಟಿ ಮಾರ್ಕೆಟ್ ಸೇರಿ ಹಲವೆಡೆ ಭರ್ಜರಿ ಮಳೆಯಾಗುತ್ತಿದೆ. ಇತ್ತ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲೂ ವರುಣನ ಆಗಮನವಾಗಿದ್ದು, ಪೀಣ್ಯಾ, ದಾಸರಹಳ್ಳಿ, ಬಾಗಲಗುಂಟೆ, ಶೆಟ್ಟಿಹಳ್ಳಿ ಮಲ್ಲಸಂದ್ರ, ಸೇರಿದಂತೆ ಹಲವು ಕಡೆ ಮುಂಗಾರು ಮಳೆಯಾಗಿದೆ. ನಿರಂತರ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ವಾಹನ ಸವಾರರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಕೆಲವು ದಿನಗಳ ನಂತರ ಬೆಂಗಳೂರಿನಲ್ಲಿ ಮಳೆ ಆರ್ಭಟ ಶುರುವಾಗಿದ್ದು, ಬೆಂಗಳೂರು ನಗರದ ವಿವಿಧೆಡೆ 32 ಮರಗಳು ಧರೆಗುರುಳಿವೆ. ಈ ಕುರಿತು ಬಿಬಿಎಂಪಿ ಕಂಟ್ರೋಲ್ ರೂಮ್​ನಲ್ಲಿ 32 ದೂರು ದಾಖಲಾಗಿದೆ. ಕೂಡಲೇ 18 ಕಡೆ ಬಿಬಿಎಂಪಿ ಸಿಬ್ಬಂದಿ ಮರ ತೆರವು ಮಾಡಿದ್ದಾರೆ. ಇತ್ತ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಅತಂಕ ಎದುರಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
Daily Horoscope: ಈ ರಾಶಿಯವರಿಗೆ ಸಂಗಾತಿಯ ಆಸ್ತಿ ಬಳುವಳಿಯಾಗಿ ಬರಬಹುದು
Daily Horoscope: ಈ ರಾಶಿಯವರಿಗೆ ಸಂಗಾತಿಯ ಆಸ್ತಿ ಬಳುವಳಿಯಾಗಿ ಬರಬಹುದು
ಮೃತ ರೇಣುಕಾ ತಾಯಿ, ಪತ್ನಿ ಕಣ್ಣೀರು: ಸಾಂತ್ವನ ಹೇಳಿದ ರಂಭಾಪುರಿ ಶ್ರೀಗಳು
ಮೃತ ರೇಣುಕಾ ತಾಯಿ, ಪತ್ನಿ ಕಣ್ಣೀರು: ಸಾಂತ್ವನ ಹೇಳಿದ ರಂಭಾಪುರಿ ಶ್ರೀಗಳು
ರೇಣುಕಾ ಸ್ವಾಮಿ ಕೊಲೆ ಕೇಸ್​ನ ಆರೋಪಿ ದರ್ಶನ್​ ಬಗ್ಗೆ ಸುದೀಪ್​ ಮೊದಲ ಮಾತು
ರೇಣುಕಾ ಸ್ವಾಮಿ ಕೊಲೆ ಕೇಸ್​ನ ಆರೋಪಿ ದರ್ಶನ್​ ಬಗ್ಗೆ ಸುದೀಪ್​ ಮೊದಲ ಮಾತು
ಪವಿತ್ರಾ ಮನೆಯಲ್ಲಿ ಸ್ಥಳ ಮಹಜರು ವೇಳೆ ನಗ್ತಾ ಸಾಗಿದ ಆರೋಪಿ ಪವನ್
ಪವಿತ್ರಾ ಮನೆಯಲ್ಲಿ ಸ್ಥಳ ಮಹಜರು ವೇಳೆ ನಗ್ತಾ ಸಾಗಿದ ಆರೋಪಿ ಪವನ್
ರೇಣುಕಾ ಸ್ವಾಮಿ ಪ್ರಕರಣ: ಕಾರು ಚಾಲಕನ ಕುಟುಂಬದ ಗೋಳು ಕೇಳೋರ್ಯಾರು?
ರೇಣುಕಾ ಸ್ವಾಮಿ ಪ್ರಕರಣ: ಕಾರು ಚಾಲಕನ ಕುಟುಂಬದ ಗೋಳು ಕೇಳೋರ್ಯಾರು?
ಪೆಟ್ರೋಲ್ -ಡೀಸೆಲ್ ದರ ಏರಿಕೆ ವಿರುದ್ಧ ನಾರಿಯರು ಕಿಡಿ
ಪೆಟ್ರೋಲ್ -ಡೀಸೆಲ್ ದರ ಏರಿಕೆ ವಿರುದ್ಧ ನಾರಿಯರು ಕಿಡಿ
ರೇಣುಕಾ ಸ್ವಾಮಿ ಅಪಹರಣಕ್ಕೆ ಬಳಕೆ ಆಗಿದ್ದ ಕಾರು ಜಪ್ತಿ; ಇಲ್ಲಿದೆ ವಿಡಿಯೋ..
ರೇಣುಕಾ ಸ್ವಾಮಿ ಅಪಹರಣಕ್ಕೆ ಬಳಕೆ ಆಗಿದ್ದ ಕಾರು ಜಪ್ತಿ; ಇಲ್ಲಿದೆ ವಿಡಿಯೋ..
ಬಳ್ಳಾರಿ: ನೋಬಲ್ ಬುಕ್ ಆಫ್ ರೆಕಾರ್ಡ್ಸ್​​​ಗೆ ಸೇರಿದ 4 ತಿಂಗಳ ಮಗು ಸಾಯಿರಾ
ಬಳ್ಳಾರಿ: ನೋಬಲ್ ಬುಕ್ ಆಫ್ ರೆಕಾರ್ಡ್ಸ್​​​ಗೆ ಸೇರಿದ 4 ತಿಂಗಳ ಮಗು ಸಾಯಿರಾ
ಶ್ವಾಸಕೋಶದ ಸಾಮರ್ಥ್ಯ ಹೆಚ್ಚಿಸುವ ಆಸನ ಅರ್ಧ ಚಕ್ರಾಸನ
ಶ್ವಾಸಕೋಶದ ಸಾಮರ್ಥ್ಯ ಹೆಚ್ಚಿಸುವ ಆಸನ ಅರ್ಧ ಚಕ್ರಾಸನ
ಪವಿತ್ರಾ ಗೌಡ ಮನೆಯಲ್ಲಿ ಮಹಜರು; ಹೇಗಿದೆ ಕೊಲೆ ಆರೋಪಿಯ ಬಂಗಲೆ?
ಪವಿತ್ರಾ ಗೌಡ ಮನೆಯಲ್ಲಿ ಮಹಜರು; ಹೇಗಿದೆ ಕೊಲೆ ಆರೋಪಿಯ ಬಂಗಲೆ?