ಬೆಂಗಳೂರಿನಲ್ಲಿ ಮತ್ತೆ ಮಳೆ: ನಗರದ ಹಲವೆಡೆ ವರ್ಷಧಾರೆ
ಬೆಂಗಳೂರಿನ ಹಲವು ಭಾಗಗಳಲ್ಲಿ ದಿಢೀರ್ ಮಳೆ ಸುರಿದಿದ್ದು, ಶಾಂತಿನಗರ, ಲಾಲ್‌ಬಾಗ್, ರಿಚ್‌ಮಂಡ್ ಟೌನ್ ಸುತ್ತಮುತ್ತ ಭಾರೀ ವರ್ಷಧಾರೆ ಕಂಡುಬಂದಿದೆ. ಅನಿರೀಕ್ಷಿತ ಮಳೆಯಿಂದಾಗಿ ವಾಹನ ಸವಾರರು ಮತ್ತು ಪಾದಚಾರಿಗಳು ತೀವ್ರ ತೊಂದರೆ ಅನುಭವಿಸಿದರು. ನಗರದಲ್ಲಿ ಸಂಚಾರ ಅಸ್ತವ್ಯಸ್ತಗೊಂಡು ಜನಜೀವನಕ್ಕೆ ಅಡ್ಡಿಯಾಗಿದೆ. ವಿಡಿಯೋ ನೋಡಿ.
ಬೆಂಗಳೂರು, ನವೆಂಬರ್ 22: ಮಹಾನಗರದ ಹಲವು ಭಾಗಗಳಲ್ಲಿ ಮಳೆ ಸುರಿದೆ. ಶಾಂತಿನಗರ, ಲಾಲ್ಬಾಬ್, ರಿಚ್‌ಮಂಡ್ ಟೌನ್ ಸುತ್ತಮುತ್ತ ಮಳೆ ಸುರಿದಿದ್ದು, ದಿಢೀರ್ ಮಳೆ ಹಿನ್ನೆಲೆ ವಾಹನ ಸವಾರರು ಮತ್ತು ಪಾದಚಾರಿಗಳು ಪರದಾಡಿದರು. ನಿನ್ನೆ ಕೂಡ ನಗರದಲ್ಲಿ ಮಳೆ ಆಗಿತ್ತು.
ಲಕ್ಷ್ಮೀನರಸಿಂಹ
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಸಲಾಲ್ ಡ್ಯಾಂನ ಗೇಟ್ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ

