ಬೆಂಗಳೂರಿನಲ್ಲಿ ಮತ್ತೆ ಮಳೆ: ನಗರದ ಹಲವೆಡೆ ವರ್ಷಧಾರೆ

Updated on: Nov 22, 2025 | 5:20 PM

ಬೆಂಗಳೂರಿನ ಹಲವು ಭಾಗಗಳಲ್ಲಿ ದಿಢೀರ್ ಮಳೆ ಸುರಿದಿದ್ದು, ಶಾಂತಿನಗರ, ಲಾಲ್‌ಬಾಗ್, ರಿಚ್‌ಮಂಡ್ ಟೌನ್ ಸುತ್ತಮುತ್ತ ಭಾರೀ ವರ್ಷಧಾರೆ ಕಂಡುಬಂದಿದೆ. ಅನಿರೀಕ್ಷಿತ ಮಳೆಯಿಂದಾಗಿ ವಾಹನ ಸವಾರರು ಮತ್ತು ಪಾದಚಾರಿಗಳು ತೀವ್ರ ತೊಂದರೆ ಅನುಭವಿಸಿದರು. ನಗರದಲ್ಲಿ ಸಂಚಾರ ಅಸ್ತವ್ಯಸ್ತಗೊಂಡು ಜನಜೀವನಕ್ಕೆ ಅಡ್ಡಿಯಾಗಿದೆ. ವಿಡಿಯೋ ನೋಡಿ.

ಬೆಂಗಳೂರು, ನವೆಂಬರ್​ 22: ಮಹಾನಗರದ ಹಲವು ಭಾಗಗಳಲ್ಲಿ ಮಳೆ ಸುರಿದೆ. ಶಾಂತಿನಗರ, ಲಾಲ್​ಬಾಬ್, ರಿಚ್​ಮಂಡ್ ಟೌನ್ ಸುತ್ತಮುತ್ತ ಮಳೆ ಸುರಿದಿದ್ದು, ದಿಢೀರ್ ಮಳೆ ಹಿನ್ನೆಲೆ ವಾಹನ ಸವಾರರು ಮತ್ತು ಪಾದಚಾರಿಗಳು ಪರದಾಡಿದರು. ನಿನ್ನೆ ಕೂಡ ನಗರದಲ್ಲಿ ಮಳೆ ಆಗಿತ್ತು.

ಲಕ್ಷ್ಮೀನರಸಿಂಹ

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.