ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನಲ್ಲಿ ಶನಿವಾರ ಸಂಜೆ ಭಾರೀ ಮಳೆಯಾಗಿದೆ. ಶಾಂತಿನಗರ, ರಿಚ್ಮಂಡ್ ಸರ್ಕಲ್, ಕಬ್ಬನ್ ಪಾರ್ಕ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಜಯನಗರದಲ್ಲಿ ರಸ್ತೆಗೆ ಮರ ಬಿದ್ದಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಮಳೆಯಿಂದಾಗಿ ಹಲವು ಸ್ಥಳಗಳಲ್ಲಿ ನೀರು ನಿಂತಿದೆ. ಪರಿಸ್ಥಿತಿಯನ್ನು ಎದುರಿಸಲು ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.
ಬೆಂಗಳೂರು, ಮೇ 17: ಬೆಂಗಳೂರಿನಲ್ಲಿ ಮಳೆಯಾಗಿದೆ. ಶನಿವಾರ (ಮೇ.17) ಸಂಜೆ ಬೆಂಗಳೂರಿನ ಶಾಂತಿನಗರ, ರಿಚ್ಮಂಡ್ ಸರ್ಕಲ್, ಕಾರ್ಪೊರೇಷನ್, ಕಬ್ಬನ್ಪಾರ್ಕ್, ಚಿನ್ನಸ್ವಾಮಿ ಮೈದಾನ, ವಿಧಾನಸೌಧ, ಕೆ.ಆರ್.ಮಾರ್ಕೆಟ್, ಮೆಜೆಸ್ಟೆಕ್, ರಾಜಾಜಿನಗರ, ಲಾಲ್ಬಾಗ್, ಜಯನಗರ ಸೇರಿದಂತೆ ಹಲವೆಡೆ ಮಳೆಯಾಗಿದೆ. ಜಯನಗರ ಈಸ್ಟ್ ಎಂಡ್‌ನಲ್ಲಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದಿದ್ದು, ವಾಹನ ಸವಾರರು ಪರದಾಡಿದರು.
Latest Videos

‘ಎಸ್ಪಿಬಿ ರೀತಿಯೇ ಮತ್ತೋರ್ವ ಗಾಯಕನಿದ್ದಾನೆ ಎಂದರು..’; ಜಗ್ಗೇಶ್

ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು

ವೆಸ್ಟ್ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ

ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
