Bangalore Rain: ಮಳೆಯಿಂದ ಹೊಳೆಯಂತಾದ ಬೆಂಗಳೂರಿನ ರಸ್ತೆಗಳು
ಬೆಂಗಳೂರು ನಗರ ಜಿಲ್ಲೆಯ 8 ವಲಯದಲ್ಲೂ ಮುಂದಿನ 12 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನೀಡಿದೆ. ಶಾಂತಿನಗರ, ರಿಚ್ಮಂಡ್ ಸರ್ಕಲ್, ಕಾರ್ಪೊರೇಷನ್ ವೃತ್ತ, ಮಾರ್ಕೆಟ್, ಮೆಜೆಸ್ಟಿಕ್, ಜಯನಗರ, ಚಾಮರಾಜಪೇಟೆ, ವಿಜಯನಗರ, ಚಂದ್ರಾಲೇಔಟ್ ಹಾಗೂ ರಾಜಾಜಿನಗರ, ಕಾಮಾಕ್ಷಿಪಾಳ್ಯ, ಸುಂಕದಕಟ್ಟೆ, ನಾಗರಬಾವಿ, ಆರ್.ಆರ್.ನಗರ, ನಾಯಂಡಹಳ್ಳಿ, ಬಿಟಿಎಮ್ ಲೇಔಟ್, ಯಶವಂತಪುರ, ಪೀಣ್ಯ ಮೈಕೋ ಲೇಔಟ್ ಮತ್ತು ಬೊಮ್ಮನಹಳ್ಳಿ ಸೇರಿದಂತೆ ಹಲವೆಡೆ ಮಳೆಯಾಗಿದೆ.
ಬೆಂಗಳೂರು, ಮೇ 18: ಬೆಂಗಳೂರು ನಗರದಲ್ಲಿ ಕಳೆದ 3-4 ದಿನಗಳಿಂದ ಮಳೆಯಾಗುತ್ತಿದೆ. ಭಾನುವಾರ (ಮೇ.10) ಬೆಂಗಳೂರಿನ ಹಲವೆಡೆ ಮತ್ತೆ ಮಳೆಯಾಗಿದೆ. ಶಾಂತಿನಗರ, ರಿಚ್ಮಂಡ್ ಸರ್ಕಲ್, ಕಾರ್ಪೊರೇಷನ್ ವೃತ್ತ, ಮಾರ್ಕೆಟ್, ಮೆಜೆಸ್ಟಿಕ್ ಸುತ್ತಮುತ್ತ ಮಳೆಯಾಗಿದೆ. ಮಳೆಯಿಂದ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ರಿಚ್ಮಂಡ್ ಸರ್ಕಲ್ ರಸ್ತೆಯಲ್ಲಿ ಮಳೆ ನೀರು ನಿಂತಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
Latest Videos
ಡಿಕೆ ಶಿವಕುಮಾರ್ ಹಾಗೂ ಕೆಎನ್ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ

