ನಿರಂತರ ಮಳೆ; ಬೆಂಗಳೂರಿನ ಹೆಬ್ಬಾಳದಲ್ಲಿ ಕಿಲೋಮೀಟರ್ಗಟ್ಟಲೇ ಸಾಲುಗಟ್ಟಿ ನಿಂತ ವಾಹನಗಳು
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿರಂತರ ಮಳೆಯಾಗುತ್ತಿದ್ದು, ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ. ನಗರದ ಹೆಬ್ಬಾಳದಲ್ಲಿ ಕಿಲೋಮೀಟರ್ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿವೆ. ಇತ್ತ ದೇವನಹಳ್ಳಿ ಮಾರ್ಗದ ಏರ್ಪೋರ್ಟ್ ರಸ್ತೆಯಲ್ಲಿ ಕೂಡ ಜಾಮ್ ಉಂಟಾಗಿದ್ದು, ಕಳೆದ 1 ತಾಸಿನಿಂದ 2 ಕಿ.ಮೀ.ವರೆಗೂ ವಾಹನಗಳು ನಿಂತಿವೆ.
ಬೆಂಗಳೂರು, ಅ.15: ಬೆಂಗಳೂರಿನಲ್ಲಿ ನಿರಂತರ ಮಳೆ(Rain)ಯಿಂದ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ಹೆಬ್ಬಾಳದಲ್ಲಿ ಕಿಲೋಮೀಟರ್ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿವೆ. ಇತ್ತ ದೇವನಹಳ್ಳಿ ಮಾರ್ಗದ ಏರ್ಪೋರ್ಟ್ ರಸ್ತೆಯಲ್ಲಿ ಕೂಡ ಜಾಮ್ ಉಂಟಾಗಿದ್ದು, ಕಳೆದ 1 ತಾಸಿನಿಂದ 2 ಕಿ.ಮೀ.ವರೆಗೂ ವಾಹನಗಳು ನಿಂತಿವೆ. ಟ್ರಾಫಿಕ್ ಜಾಮ್ನಿಂದಾಗಿ ವಾಹನ ಸವಾರರ ಪರದಾಟ ನಡೆಸುವಂತಾಗಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:48 pm, Tue, 15 October 24