ನಿರಂತರ ಮಳೆ; ಬೆಂಗಳೂರಿನ ಹೆಬ್ಬಾಳದಲ್ಲಿ ಕಿಲೋಮೀಟರ್​ಗಟ್ಟಲೇ ಸಾಲುಗಟ್ಟಿ ನಿಂತ ವಾಹನಗಳು

|

Updated on: Oct 15, 2024 | 2:49 PM

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿರಂತರ ಮಳೆಯಾಗುತ್ತಿದ್ದು, ಹಲವೆಡೆ ಟ್ರಾಫಿಕ್​ ಜಾಮ್ ಉಂಟಾಗಿದೆ. ನಗರದ ಹೆಬ್ಬಾಳದಲ್ಲಿ ಕಿಲೋಮೀಟರ್​ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿವೆ. ಇತ್ತ ದೇವನಹಳ್ಳಿ ಮಾರ್ಗದ ಏರ್​​ಪೋರ್ಟ್​ ರಸ್ತೆಯಲ್ಲಿ ಕೂಡ  ಜಾಮ್​ ಉಂಟಾಗಿದ್ದು, ಕಳೆದ 1 ತಾಸಿನಿಂದ 2 ಕಿ.ಮೀ.ವರೆಗೂ ವಾಹನಗಳು ನಿಂತಿವೆ.

ಬೆಂಗಳೂರು, ಅ.15: ಬೆಂಗಳೂರಿನಲ್ಲಿ ನಿರಂತರ ಮಳೆ(Rain)ಯಿಂದ ಹಲವೆಡೆ ಟ್ರಾಫಿಕ್​ ಜಾಮ್ ಉಂಟಾಗಿದ್ದು, ಹೆಬ್ಬಾಳದಲ್ಲಿ ಕಿಲೋಮೀಟರ್​ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿವೆ. ಇತ್ತ ದೇವನಹಳ್ಳಿ ಮಾರ್ಗದ ಏರ್​​ಪೋರ್ಟ್​ ರಸ್ತೆಯಲ್ಲಿ ಕೂಡ  ಜಾಮ್​ ಉಂಟಾಗಿದ್ದು, ಕಳೆದ 1 ತಾಸಿನಿಂದ 2 ಕಿ.ಮೀ.ವರೆಗೂ ವಾಹನಗಳು ನಿಂತಿವೆ. ಟ್ರಾಫಿಕ್​​ ಜಾಮ್​ನಿಂದಾಗಿ ವಾಹನ ಸವಾರರ ಪರದಾಟ ನಡೆಸುವಂತಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:48 pm, Tue, 15 October 24

Follow us on