Loading video

Bengaluru Rains: ಬೆಂಗಳೂರು ಹೊರವಲಯಗಳಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ

| Updated By: Ganapathi Sharma

Updated on: Apr 03, 2025 | 9:29 AM

ಬೆಂಗಳೂರಿನಲ್ಲಿ ಬುಧವಾರ ಸಂಜೆಯೇ ಮೋಡ ಕವಿದ ವಾತಾವಣರ ಇದ್ದಿದ್ದು, ಗುರುವಾರ ಬೆಳಗ್ಗೆಯೇ ಹಲವೆಡೆ ಮಳೆಯಾಗಿದೆ. ಬೆಳ್ಳಂಬೆಳಗ್ಗೆಯೇ ಸುರಿದ ಮಳೆಗೆ ವಾಹನ ಸವಾರರು, ಪಾದಚಾರಿಗಳು ಪರದಾಡಿದರು. ಎಲ್ಲೆಲ್ಲ ಮಳೆಯಾಗಿದೆ, ಏನೇನಾಗಿದೆ ಎಂಬ ವಿಡಿಯೋ ವಿರವ ಇಲ್ಲಿದೆ. ಬೆಂಗಳೂರು ಮಳೆಯ ವಿಡಿಯೋ ಇಲ್ಲಿ ನೋಡಿ.

ಬೆಂಗಳೂರು, ಏಪ್ರಿಲ್ 3: ಬೆಂಗಳೂರಿನ ಹೊರವಲಯಗಳಲ್ಲಿ ಗುರುವಾರ ಬೆಳಗ್ಗೆಯೇ ಮಳೆಯಾಗಿದೆ. ಪೀಣ್ಯ, ದಾಸರಹಳ್ಳಿ, ಹೆಸರಘಟ್ಟ ಸುತ್ತಮುತ್ತ ವರುಣ ತಂಪೆರೆದಿದ್ದಾನೆ. ಇಡೀ ನಗರದಲ್ಲಿ ಬೆಳ್ಳಂಬೆಳಗ್ಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ದಾಸರಹಳ್ಳಿ, ಪೀಣ್ಯ, ಎಂಟನೇ ಮೈಲಿ ಸುತ್ತಮುತ್ತ ತುಂತುರು ಮಳೆಯಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ