AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಣಲೆಯೇ ಹೆಲ್ಮೆಟ್! ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಹಿಂಬದಿ ಸವಾರನ ವಿಡಿಯೋ ವೈರಲ್

ಬಾಣಲೆಯೇ ಹೆಲ್ಮೆಟ್! ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಹಿಂಬದಿ ಸವಾರನ ವಿಡಿಯೋ ವೈರಲ್

ಗಣಪತಿ ಶರ್ಮಾ
|

Updated on: Nov 03, 2025 | 1:01 PM

Share

ಬೆಂಗಳೂರಿನ ರೂಪೇನ ಅಗ್ರಹಾರ ಪ್ರದೇಶದಲ್ಲಿ ದ್ವಿಚಕ್ರ ವಾಹನದ ಹಿಂಬದಿ ಸವಾರನೊಬ್ಬ ಟ್ರಾಫಿಲ್ ಸಿಗ್ನಲ್ ಬಳಿ ಬಾಣಲೆಯಿಂದ ತಲೆ ಮುಚ್ಚಿಕೊಳ್ಳಲು ಯತ್ನಿಸಿದ ವಿಡಿಯೋ ಒಂದು ವೈರಲ್ ಆಗಿದೆ. Karnataka Portfolio ಎಕ್ಸ್​ ಹ್ಯಾಂಡಲ್ ವೀಡಿಯೊವನ್ನು ಹಂಚಿಕೊಂಡಿದ್ದು, ಈ ದೃಶ್ಯವು ನೋಡುಗರನ್ನು ಮತ್ತು ಸಂಚಾರ ಪೊಲೀಸರನ್ನು ದಿಗ್ಭ್ರಮೆಗೊಳಿಸಿತು ಎಂದು ಉಲ್ಲೇಖಿಸಿದೆ.

ಬೆಂಗಳೂರು, ನವೆಂಬರ್ 3: ದ್ವಿಚಕ್ರ ವಾಹನದ ಹಿಂಬದಿ ಸವಾರನೊಬ್ಬ ಹೆಲ್ಮೆಟ್‌ಗೆ ಬದಲಾಗಿ ಬಾಣಲೆ ಅಥವಾ ಫ್ರೈಯಿಂಗ್ ಪ್ಯಾನ್ ಅನ್ನು ತಲೆಮೇಲಿಟ್ಟುಕೊಂಡು ಸಂಚರಿಸಿದ ವಿಡಿಯೋ ವೈರಲ್ ಆಗಿದೆ. ಬೆಂಗಳೂರಿನ ರೂಪೇನ ಅಗ್ರಹಾರದಲ್ಲಿ ಈ ವಿದ್ಯಮಾನ ನಡೆದಿದೆ ಎನ್ನಲಾಗಿದ್ದು, ವೈರಲ್ ವಿಡಿಯೋವನ್ನು Karnataka Portfolio ಎಕ್ಸ್​ ಹ್ಯಾಂಡಲ್ ಪೋಸ್ಟ್ ಮಾಡಿದೆ. ಈ ವಿಡಿಯೋಗೆ ತರಹೇವಾರಿ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More