ಬೆಂಗಳೂರು ರಸ್ತೆಗಳು ಗುಂಡಿಮುಕ್ತವಾಗಬೇಕಾದರೆ ಪ್ರಧಾನಿ ಮೋದಿ ಅವರನ್ನು ಇಲ್ಲಿಗೆ ಅಗಾಗ್ಗೆ ಕರೆಸಿಕೊಳ್ಳುತ್ತಿರಬೇಕು: ಜಮೀರ್ ಅಹ್ಮದ್
ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಬಿಡುಗಡೆಯಾಗಬೇಕಿದ್ದ ರೂ. 160 ಕೋಟಿಗಳನ್ನು ಕೋವಿಡ್ ನಿರ್ವಹಣೆಗೆ ಖರ್ಚಾಗಿದೆ ಅಂತ ಹೇಳಿ ತಡೆಹಿಡಿದಿದ್ದಾರೆ ಎಂದು ಜಮೀರ್ ಅಹ್ಮದ್ ಈ ಸಂದರ್ಭದಲ್ಲಿ ಆರೋಪಿದರು.
ಬೆಂಗಳೂರಿನ ರಸ್ತೆಗಳ ಗುಂಡಿ ಮುಕ್ತವಾಗಬೇಕಾದರೆ (pothole free) ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು (PM Narendra Modi) ಆಗಾಗ ಕರೆಸಿಕೊಳ್ಳಬೇಕು ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ (Zameer Ahmed) ಅವರು ಬುಧವಾರ ಬೆಂಗಳೂರಲ್ಲಿ ಹೇಳಿದರು. ಪ್ರಧಾನಿಯವರು ತಿರುಗಾಡಬೇಕಿದ್ದ ರಸ್ತೆಗಳೆಲ್ಲವನ್ನು 24 ಕೋಟಿ ರೂ. ಖರ್ಚು ಮಾಡಿ ರಿಪೇರಿ ಮಾಡಲಾಗಿದೆ ಎಂದು ಅವರು ಹೇಳಿದರು. ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಬಿಡುಗಡೆಯಾಗಬೇಕಿದ್ದ ರೂ. 160 ಕೋಟಿಗಳನ್ನು ಕೋವಿಡ್ ನಿರ್ವಹಣೆಗೆ ಖರ್ಚಾಗಿದೆ ಅಂತ ಹೇಳಿ ತಡೆಹಿಡಿದಿದ್ದಾರೆ ಎಂದು ಜಮೀರ್ ಅಹ್ಮದ್ ಈ ಸಂದರ್ಭದಲ್ಲಿ ಆರೋಪಿದರು.
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos