Dr. CN Manjunath Interview Live: ನಾನು ಒಂಟಿಯಾಗಿ ಸ್ಪರ್ಧಿಸುತ್ತಿಲ್ಲ, ಹಲವರ ಬಲ ಇದೆ: ಮಂಜುನಾಥ
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರ ಅಳಿಯ, ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕರಾದ ಡಾ. ಸಿಎನ್ ಮಂಜುನಾಥ ಅವರ ಸಂದರ್ಶನ..
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ದೇಶದಲ್ಲಿ ಸುದ್ದಿ ಮಾಡಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ನಿಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಹೋದರ ಹಾಲಿ ಸಂಸದ ಡಿಕೆ ಸುರೇಶ್ ಸ್ಪರ್ಧಿಸಿದ್ದಾರೆ. ಇವರ ಪ್ರತಿ ಸ್ಪರ್ಧಿಯಾಗಿ ಬಿಜೆಪಿಯಿಂದ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರ ಅಳಿಯ, ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕರಾದ ಡಾ. ಸಿಎನ್ ಮಂಜುನಾಥ ಅವರು ಕಣಕ್ಕೆ ಇಳಿದಿದ್ದಾರೆ. ಸದ್ಯ ಈ ಕ್ಷೇತ್ರ ಬಿಜೆಪಿ ಮತ್ತು ಕಾಂಗ್ರೆಸ್ಗೆ ಪ್ರತಿಷ್ಠೆಯ ಕಣವಾಗಿದೆ. ಇನ್ನು ಡಾ. ಸಿಎನ್ ಮಂಜುನಾಥ ಅವರನ್ನು ನಮ್ಮ ಟಿವಿ9 ಸಂದರ್ಶಿಸಿದೆ. ಸಂದರ್ಶನದ ಲೈವ್ ವಿಡಿಯೋ ಇಲ್ಲಿದೆ…..
Latest Videos