Dr. CN Manjunath Interview Live: ನಾನು ಒಂಟಿಯಾಗಿ ಸ್ಪರ್ಧಿಸುತ್ತಿಲ್ಲ, ಹಲವರ ಬಲ ಇದೆ: ಮಂಜುನಾಥ

|

Updated on: Apr 09, 2024 | 12:05 PM

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರ ಅಳಿಯ, ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕರಾದ ಡಾ. ಸಿಎನ್​ ಮಂಜುನಾಥ ಅವರ ಸಂದರ್ಶನ..

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ದೇಶದಲ್ಲಿ ಸುದ್ದಿ ಮಾಡಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್​ನಿಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಸಹೋದರ ಹಾಲಿ ಸಂಸದ ಡಿಕೆ ಸುರೇಶ್​ ಸ್ಪರ್ಧಿಸಿದ್ದಾರೆ. ಇವರ ಪ್ರತಿ ಸ್ಪರ್ಧಿಯಾಗಿ ಬಿಜೆಪಿಯಿಂದ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರ ಅಳಿಯ, ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕರಾದ ಡಾ. ಸಿಎನ್​ ಮಂಜುನಾಥ ಅವರು ಕಣಕ್ಕೆ ಇಳಿದಿದ್ದಾರೆ. ಸದ್ಯ ಈ ಕ್ಷೇತ್ರ ಬಿಜೆಪಿ ಮತ್ತು ಕಾಂಗ್ರೆಸ್​ಗೆ ಪ್ರತಿಷ್ಠೆಯ ಕಣವಾಗಿದೆ. ಇನ್ನು ಡಾ. ಸಿಎನ್​ ಮಂಜುನಾಥ ಅವರನ್ನು ನಮ್ಮ ಟಿವಿ9 ಸಂದರ್ಶಿಸಿದೆ. ಸಂದರ್ಶನದ ಲೈವ್​ ವಿಡಿಯೋ ಇಲ್ಲಿದೆ…..