ಸಂಸದ ಡಾ ಸಿಎನ್ ಮಂಜುನಾಥ ಈಗ ಪಳಗಿದ ರಾಜಕಾರಣಿಯಂತೆ ಮಾತಾಡುತ್ತಿದ್ದಾರೆ!
ಮೊನ್ನಿನವರೆಗೆ ನಾಡಿನ ಪ್ರಖ್ಯಾತ ಹೃದ್ರೋಗ ತಜ್ಞರೆನಿಸಿಕೊಂಡಿದ್ದ ಡಾ ಮಂಜುನಾಥ ಅವರು ಈಗ ಒಬ್ಬ ನುರಿತ ರಾಜಕಾರಣಿಯ ಹಾಗೆ ಮಾತಾಡುತ್ತಿದ್ದಾರೆ. ಇವತ್ತು ಅವರು ರಾಮನಗರದಲ್ಲಿ ಮಾತಾಡಿದ್ದು ಒಬ್ಬ ಸೀಸನ್ಡ್ ಪೊಲಿಟಿಶಿಯನ್ ನನ್ನು ಮೀರಿಸುವಂತಿತ್ತು.
ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ ಸಿಎನ್ ಮಂಜುನಾಥ ಅವರು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯ ಸಿಪಿ ಯೋಗೇಶ್ವರ್ ಆಥವಾ ಜೆಡಿಎಸ್ ಪಕ್ಷದ ನಿಖಿಲ್ ಕುಮಾರಸ್ವಾಮಿ-ಇಬ್ಬರಲ್ಲಿ ಯಾರು ಕಾಂಗ್ರೆಸ್ ವಿರುದ್ಧ ಸ್ಪರ್ಧಿಸಲಿದ್ದಾರೆ ಎಂದು ಕೇಳಿದಾಗ, ಅದನ್ನು ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ, ತಾನು ಸಮನ್ವಯ ಮತ್ತು ಸಂಸದೀಯ ಸಮಿತಿಯ ಭಾಗವಲ್ಲ ಎಂದು ಪ್ರತಿಕ್ರಿಯೆ ನೀಡಿದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಹೃದಯವಂತ ಸಂಸದ! ಆಂಜಿಯೋಪ್ಲ್ಯಾಸ್ಟಿ ಅಳವಡಿಸಿ ರೋಗಿಗೆ ಮರುಜೀವ ನೀಡಿದ ಡಾ. ಸಿಎನ್ ಮಂಜುನಾಥ್
Follow Us
Latest Videos
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
