ಬ್ರೇಕ್ ಫೇಲ್ ಆಗಿ ಎಲೆಕ್ಟ್ರಿಕ್ ಪೋಲ್‌ಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್!
ಬೆಂಗಳೂರು, ಫೆಬ್ರವರಿ 23: ಮಹಾಲಕ್ಷ್ಮಿ ಲೇಔಟ್‌ನಲ್ಲಿ ಶಾಲಾ ಬಸ್ ಅಪಘಾತ ನಡೆದಿದೆ. ಇಳಿಜಾರಿನಲ್ಲಿ ಬ್ರೇಕ್ ಫೇಲ್ ಆಗಿದ್ದರಿಂದ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಬಸ್ ಎಲೆಕ್ಟ್ರಿಕ್ ಪೋಲ್‌ಗೆ ಡಿಕ್ಕಿ ಹೊಡೆದಿತ್ತು. ಅದೃಷ್ಟವಶಾತ್ ಎಲ್ಲಾ ಮಕ್ಕಳು ಸುರಕ್ಷಿತವಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮಲ್ಲೇಶ್ವರ ಸಂಚಾರ ವಿಭಾಗ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Feb 23, 2026 12:15 PM