ನಮ್ ರೋಡ್ ಹಿಂಗ್ಯಾಕಿದೆ; ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಬೇಸತ್ತು ಪಿಎಂ, ಸಿಎಂ ಗೆ ಪತ್ರ ಬರೆದ ಶಾಲಾ ಮಕ್ಕಳು
ಎಲ್ಲಿ ನೋಡಿದ್ರೂ ರಸ್ತೆ ಗುಂಡಿಗಳದ್ದೇ ಸಮಸ್ಯೆ. ಇದೀಗ ಈ ಸಮಸ್ಯೆಯಿಂದ ಬೇಸತ್ತು ಬೆಂಗಳೂರಿನ ಶಾಲಾ ಮಕ್ಕಳು ನಮ್ ರೋಡ್ ಹಿಂಗ್ಯಾಕಿದೆ ಎಂದು ಪ್ರಧಾನಿ ಮೋದಿ ಮತ್ತು ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ. ಕರೆಂಟ್‌ಗೂ ಟ್ಯಾಕ್ಸ್ ನೀರಿಗೂ ಟ್ಯಾಕ್ಸ್ ಕಟ್ತಾರೆ ಆದ್ರೆ ನಮ್ ರೋಡ್ ಯಾಕೆ ಹೀಗಿದೆ ಎಂದು ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 16: ಈಗಂತೂ ಎಲ್ಲಿ ನೋಡಿದ್ರೂ ಹದಗೆಟ್ಟ ರಸ್ತೆಗಳ (Bad Roads) ಸಮಸ್ಯೆಗಳೇ ಹೆಚ್ಚಾಗಿದೆ. ಈ ಹದಗೆಟ್ಟ ರಸ್ತೆಯ ಕಾರಣದಿಂದಾಗಿ ವಾಹನಗಳ ಸಂಚಾರಕ್ಕೆ ಟಡ್ಡಿಯಾಗುವುದು ಮಾತ್ರವಲ್ಲದೆ, ವಾಹನಗಳು ಅಪಘಾತಕ್ಕೀಡಾಗುತ್ತಿವೆ. ಇದೀಗ ಈ ಸಮಸ್ಯೆಯಿಂದ ಬೇಸತ್ತು ಬೆಂಗಳೂರಿನ ಸ್ಕೂಲ್ ಮಕ್ಕಳು ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರವನ್ನು ಬರೆದಿದ್ದಾರೆ. ಕರೆಂಟ್‌ಗೂ ಟ್ಯಾಕ್ಸ್, ನೀರಿಗೂ ಟ್ಯಾಕ್ಸ್ ಕಟ್ಟುತ್ತೇವೆ, ಆದರೂ ನಮ್ ರೋಡ್ ಯಾಕ್ ಹೀಗಿದೆ, ಎಲ್ಲಿ ನೋಡಿದ್ರೂ ಗುಂಡಿಗಳೇ ತುಂಬಿವೆ. ಮೋದಿ ತಾತ… ಸಿದ್ದರಾಮಯ್ಯ ತಾತ… ನಮ್ ರೋಡ್ ಯಾವಾಗ ಸರಿ ಮಾಡ್ತೀರಾ ಎಂದು ಮನವಿ ಮಾಡಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

