ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ

Updated on: Sep 18, 2025 | 6:25 PM

ನಿನ್ನೆ ತಡರಾತ್ರಿ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಭಾರೀ ಮಳೆಯಾಗಿದ್ದು, ಇಂದು (ಸೆಪ್ಟೆಂಬರ್ 18) ಸಹ ಸಂಜೆಯಾಗುತ್ತಿದ್ದಂತೆಯೇ ಮಳೆರಾಯ ತನ್ನ ರುದ್ರನರ್ತನ ತೋರಿದ್ದಾನೆ. ನಗರದಾದ್ಯಂತ ಭಾರೀ ಮಳೆಯಾಗಿದ್ದು, ಸಂಜೆ ಆಫೀಷ್ ಕೆಸಲ ಮುಗಿಸಿ ಮನೆಗೆ ಹೋಗುತ್ತಿದ್ದವರು ತೊಂದರೆಗೆ ಸಿಲುಕಿದ್ದಾರೆ. ಇನ್ನು ಹಲವು ರಸ್ತೆಗಳಲ್ಲಿ ನೀರು ತುಂಬಿಕೊಂಡಿದ್ದರಿಂದ ವಾಹನ ಸವಾರರು ಪರದಾಡಿದರು. ಮಾತ್ರವಲ್ಲ, ನಗರದ ಪ್ರಮುಖ ಭಾಗಳಲ್ಲಿ ಟ್ರಾಫಿಕ್ ಬಿಸಿ ತಟ್ಟಿದೆ.

ಬೆಂಗಳೂರು, (ಸೆಪ್ಟೆಂಬರ್ 18) : ನಿನ್ನೆ ತಡರಾತ್ರಿ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಭಾರೀ ಮಳೆಯಾಗಿದ್ದು, ಇಂದು (ಸೆಪ್ಟೆಂಬರ್ 18) ಸಹ ಸಂಜೆಯಾಗುತ್ತಿದ್ದಂತೆಯೇ ಮಳೆರಾಯ ತನ್ನ ರುದ್ರನರ್ತನ ತೋರಿದ್ದಾನೆ. ನಗರದಾದ್ಯಂತ ಭಾರೀ ಮಳೆಯಾಗಿದ್ದು, ಸಂಜೆ ಆಫೀಷ್ ಕೆಸಲ ಮುಗಿಸಿ ಮನೆಗೆ ಹೋಗುತ್ತಿದ್ದವರು ತೊಂದರೆಗೆ ಸಿಲುಕಿದ್ದಾರೆ. ಇನ್ನು ಹಲವು ರಸ್ತೆಗಳಲ್ಲಿ ನೀರು ತುಂಬಿಕೊಂಡಿದ್ದರಿಂದ ವಾಹನ ಸವಾರರು ಪರದಾಡಿದರು. ಮಾತ್ರವಲ್ಲ, ನಗರದ ಪ್ರಮುಖ ಭಾಗಳಲ್ಲಿ ಟ್ರಾಫಿಕ್ ಬಿಸಿ ತಟ್ಟಿದೆ.