ಕೇಂದ್ರವೇ ಮೆಟ್ರೋ ದರ ಏರಿಸಿದ್ದಾದ್ರೆ ರಾಜ್ಯ ಇವತ್ತೇ ಪತ್ರ ಬರೆಯಲಿ, ತೇಜಸ್ವಿ ಸೂರ್ಯ ಸವಾಲ್
ಬೆಂಗಳೂರಿನ ನಮ್ಮ ಮೆಟ್ರೊ ಪ್ರಯಾಣ ದರ ಏರಿಕೆಯ ಬೆನ್ನಲ್ಲೇ ಬಿಎಂಆರ್‌ಸಿಎಲ್ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಸಿದ್ದರಾಮಯ್ಯನವರ ಸರ್ಕಾರವೇ ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ ನಾಯಕರು, ಎಲ್ಲಾ ಏರಿಕೆ ಮಾಡುವುದು ಕೇಂದ್ರ ಸರ್ಕಾರದ ಎಂದು ತಿರುಗೇಟು ನೀಡುತ್ತಿದ್ದಾರೆ. ಹೀಗೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿದ್ದು, ಇದರ ಮಧ್ಯೆ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸಹ ರಾಜ್ಯ ಸರ್ಕಾರದ ವಿರುದ್ಧವೇ ಆರೋಪಿಸಿದ್ದಾರೆ.
ಶಿವಮೊಗ್ಗ, (ಫೆಬ್ರವರಿ 06): ಬೆಂಗಳೂರು ನಮ್ಮ ಮೆಟ್ರೊ (Bengaluru Namma Metro) ಪ್ರಯಾಣ ದರ ಏರಿಕೆಯ ಬೆನ್ನಲ್ಲೇ ಬಿಎಂಆರ್‌ಸಿಎಲ್ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಸಿದ್ದರಾಮಯ್ಯನವರ ಸರ್ಕಾರವೇ ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದೆ ಎಂದು ಬಿಜೆಪಿ(BJP) ನಾಯಕರು ಆರೋಪಿಸುತ್ತಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ ನಾಯಕರು, ಎಲ್ಲಾ ಏರಿಕೆ ಮಾಡುವುದು ಕೇಂದ್ರ ಸರ್ಕಾರದ ಎಂದು ತಿರುಗೇಟು ನೀಡುತ್ತಿದ್ದಾರೆ. ಹೀಗೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿದ್ದು, ಇದರ ಮಧ್ಯೆ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸಹ ರಾಜ್ಯ ಸರ್ಕಾರದ ವಿರುದ್ಧವೇ ಆರೋಪಿಸಿದ್ದಾರೆ. ಇನ್ನು ಒಂದು ವೇಳೆ ಕೇಂದ್ರ ಸರ್ಕಾರವೇ ಮೆಟ್ರೋ ಟಿಕೆಟ್ ದರ ಏರಿಸಿದ್ದೇ ಆದ್ರೆ 24 ಗಂಟೆಯೊಳಗೆ ಕಡಿಮೆ ಮಾಡಿಸುತ್ತೇನೆ ಎಂದು ತೇಜಸ್ವಿ ಸೂರ್ಯ ಭರವಸೆ ನೀಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
