ತಾಯಿ ಇಲ್ಲದ 15 ವರ್ಷದ ಬಾಲಕಿಯ ಬರ್ಬರ ಹತ್ಯೆ: ದ್ವೇಷದ ಕಥೆ ಬಿಚ್ಚಿಟ್ಟ SP
ಬಹಿರ್ದೆಸೆಗೆ ಹೋಗಿದ್ದ 15 ವರ್ಷದ ಬಾಲಕಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಬೋಳಾರೆ ಗ್ರಾಮದ ಬಳಿ ನಡೆದಿದೆ. ನಿನ್ನೆ ಮಧ್ಯಾಹ್ನ ಮನೆಯ ಸಮೀಪ ಬಹಿರ್ದೆಸೆಗೆ ಹೋಗಿದ್ದ 15 ವರ್ಷದ ಬಾಲಕಿ ಕವನಳನ್ನು ಕತ್ತು ಹಿಸಿಕಿ ಕೊಲೆ ಮಾಡಲಾಗಿದೆ. ಬಹಿರ್ದೆಸೆಗೆ ಹೋಗಿದ್ದ ಕವನ ಸಂಜೆಯಾದರೂ ಮನೆಗೆ ವಾಪಸ್ ಬಾರದ ಕಾರಣ ಮನೆಯವರು ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ.
ಬೆಂಗಳೂರು, (ನವೆಂಬರ್ 27): ಬಹಿರ್ದೆಸೆಗೆ ಹೋಗಿದ್ದ 15 ವರ್ಷದ ಬಾಲಕಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಬೋಳಾರೆ ಗ್ರಾಮದ ಬಳಿ ನಡೆದಿದೆ. ನಿನ್ನೆ ಮಧ್ಯಾಹ್ನ ಮನೆಯ ಸಮೀಪ ಬಹಿರ್ದೆಸೆಗೆ ಹೋಗಿದ್ದ 15 ವರ್ಷದ ಬಾಲಕಿ ಕವನಳನ್ನು ಕತ್ತು ಹಿಸಿಕಿ ಕೊಲೆ ಮಾಡಲಾಗಿದೆ. ಬಹಿರ್ದೆಸೆಗೆ ಹೋಗಿದ್ದ ಕವನ ಸಂಜೆಯಾದರೂ ಮನೆಗೆ ವಾಪಸ್ ಬಾರದ ಕಾರಣ ಮನೆಯವರು ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ. ಕವನಳ ತಂದೆ ಬೇರೊಂದು ಮದುವೆಯಾಗಿ ಬೇರೆಡೆ ವಾಸವಿದ್ದರೆ, ತಾಯಿ ಇಲ್ಲದ ಹಿನ್ನೆಲೆಯನ್ನು ಕವನ ಸಾವಿತ್ರಮ್ಮ ಎಂಬುವವರ ಜೊತೆ ವಾಸವಾಗಿದ್ದಳು. ಆದ್ರೆ, ಇದೀಗ ದುರಂತ ಸಾವು ಕಂಡಿದ್ದಾಳೆ. ಈ ಬಗ್ಗೆ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ. ಘಟನೆ ಸಂಬಂಧ ಎಸ್ಪಿ ಏನು ಹೇಳಿದ್ದಾರೆ ನೋಡಿ.
Latest Videos
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

