Live: ಬಿಜೆಪಿ, ಜೆಡಿಎಸ್ ಜಂಟಿ ಸುದ್ದಿಗೋಷ್ಠಿ
ಆರ್‌ಸಿಬಿ ಸಂಭ್ರಮಾಚರಣೆ ದುರಂತ ಅಧ್ಯಾಯಕ್ಕೆ ಮುನ್ನಡಿ ಬರೆದಿದ್ದು, 11 ಜನರ ಬಲಿ ಪಡೆದಿದೆ. ಇದು ರಾಷ್ಟ್ರ ವ್ಯಾಪ್ತಿಯಲ್ಲಿ ಸುದ್ದಿಯಾಗಿದೆ. ಜೊತೆಗೆ ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿದೆ. ರಾಷ್ಟ್ರದೆಲ್ಲೆಡೆ ಈ ಘಟನೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಈ ಮಧ್ಯೆ ಇಂದು ಬಿಜೆಪಿ, ಜೆಡಿಎಸ್ ಜಂಟಿ ಸುದ್ದಿಗೋಷ್ಠಿ ಮಾಡಿದೆ. ಲೈವ್ ನೋಡಿ.
ಬೆಂಗಳೂರು, ಜೂನ್ 06: ಆರ್‌ಸಿಬಿ (RCB) ತಂಡ ಐಪಿಎಲ್ ಟ್ರೋಫಿ ಗೆದ್ದು ಬೆಂಗಳೂರಿನಲ್ಲಿ ವಿಜಯೋತ್ಸವ ಆಚರಿಸುವ ವೇಳೆ ಭೀಕರ ಕಾಲ್ತುಳಿತ ಸಂಭವಿಸಿ 11 ಜನರು ಉಸಿರು ಚೆಲ್ಲಿದ್ದಾರೆ. ಇವರ ಕುಟುಂಬಗಳು ಕಣ್ಣೀರಲ್ಲಿ ಕೈತೊಳೆಯುತ್ತಿವೆ. ಇದರ ಬೆನ್ನಲ್ಲೇ ಗುರುವಾರ ಕೆಲ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಸರ್ಕಾರವೇ ಇದಕ್ಕೆ ನೇರಹೊಣೆ ಅಂತಾ ಬಿಜೆಪಿ ವಾಗ್ದಾಳಿ ಮಾಡಿದೆ. ಇದೀಗ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಸೇರಿದಂತೆ ಬಿಜೆಪಿ ನಾಯಕರು ಜಂಟಿ ಸುದ್ದಿಗೋಷ್ಠಿ ಮಾಡಿದ್ದಾರೆ. ಅದರ ನೇರಪ್ರಸಾರ ಇಲ್ಲಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos

