ಕಾಲ್ತುಳಿತ ನಡೆದ ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಒಳಗೆ ಮತ್ತು ಹೊರಗೆ ಇಂದು ಕಾಲ್ತುಳಿತ ಸಂಭವಿಸಿ 11 ಜನರು ಪ್ರಾಣ ಕಳೆದುಕೊಂಡಿದ್ದಾರೆ. 33 ಜನರು ಗಾಯಗೊಂಡಿದ್ದು, ಬಹುತೇಕರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರ್ಸಿಬಿ ತಂಡದವರು ಚಿನ್ನಸ್ವಾಮಿ ಸ್ಟೇಡಿಯಂನಿಂದ ಹೊರಗೆ ಹೋದ ನಂತರ ಹೊರಗೆ ಬಿದ್ದಿರುವ ಅಭಿಮಾನಿಗಳ ಚಪ್ಪಲಿಗಳ ರಾಶಿಯನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಇದೇ ಜಾಗದಲ್ಲಿ ಕಾಲ್ತುಳಿತ ಸಂಭವಿಸಿತ್ತು.
ಬೆಂಗಳೂರು, ಜೂನ್ 4: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಒಳಗೆ ಮತ್ತು ಹೊರಗೆ ಇಂದು ಕಾಲ್ತುಳಿತ ಸಂಭವಿಸಿ 11 ಜನರು ಪ್ರಾಣ ಕಳೆದುಕೊಂಡಿದ್ದಾರೆ. 33 ಜನರು ಗಾಯಗೊಂಡಿದ್ದು, ಬಹುತೇಕರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರ್ಸಿಬಿ ತಂಡದವರು ಚಿನ್ನಸ್ವಾಮಿ ಸ್ಟೇಡಿಯಂನಿಂದ ಹೊರಗೆ ಹೋದ ನಂತರ ಹೊರಗೆ ಬಿದ್ದಿರುವ ಅಭಿಮಾನಿಗಳ ಚಪ್ಪಲಿಗಳ ರಾಶಿಯನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಇದೇ ಜಾಗದಲ್ಲಿ ಕಾಲ್ತುಳಿತ ಸಂಭವಿಸಿತ್ತು.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos
New Year 2026 Live: ಬ್ರಿಗೇಡ್ ರಸ್ತೆಯಲ್ಲಿ ನ್ಯೂ ಇಯರ್ ಸಂಭ್ರಮಾಚರಣೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!

