ಕಾಲ್ತುಳಿತ ನಡೆದ ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ

Updated on: Jun 04, 2025 | 9:12 PM

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಒಳಗೆ ಮತ್ತು ಹೊರಗೆ ಇಂದು ಕಾಲ್ತುಳಿತ ಸಂಭವಿಸಿ 11 ಜನರು ಪ್ರಾಣ ಕಳೆದುಕೊಂಡಿದ್ದಾರೆ. 33 ಜನರು ಗಾಯಗೊಂಡಿದ್ದು, ಬಹುತೇಕರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರ್​ಸಿಬಿ ತಂಡದವರು ಚಿನ್ನಸ್ವಾಮಿ ಸ್ಟೇಡಿಯಂನಿಂದ ಹೊರಗೆ ಹೋದ ನಂತರ ಹೊರಗೆ ಬಿದ್ದಿರುವ ಅಭಿಮಾನಿಗಳ ಚಪ್ಪಲಿಗಳ ರಾಶಿಯನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಇದೇ ಜಾಗದಲ್ಲಿ ಕಾಲ್ತುಳಿತ ಸಂಭವಿಸಿತ್ತು.

ಬೆಂಗಳೂರು, ಜೂನ್ 4: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಒಳಗೆ ಮತ್ತು ಹೊರಗೆ ಇಂದು ಕಾಲ್ತುಳಿತ ಸಂಭವಿಸಿ 11 ಜನರು ಪ್ರಾಣ ಕಳೆದುಕೊಂಡಿದ್ದಾರೆ. 33 ಜನರು ಗಾಯಗೊಂಡಿದ್ದು, ಬಹುತೇಕರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರ್​ಸಿಬಿ ತಂಡದವರು ಚಿನ್ನಸ್ವಾಮಿ ಸ್ಟೇಡಿಯಂನಿಂದ ಹೊರಗೆ ಹೋದ ನಂತರ ಹೊರಗೆ ಬಿದ್ದಿರುವ ಅಭಿಮಾನಿಗಳ ಚಪ್ಪಲಿಗಳ ರಾಶಿಯನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಇದೇ ಜಾಗದಲ್ಲಿ ಕಾಲ್ತುಳಿತ ಸಂಭವಿಸಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us