ಅಪಾರ್ಟ್‌ಮೆಂಟ್‌ನ 10ನೇ ಮಹಡಿ ಮೇಲಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ: ವಿದ್ಯಾರ್ಥಿ ಕೊನೆ ಕ್ಷಣದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನ 10ನೇ ಮಹಡಿ ಮೇಲಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಕೇಸ್ ಸಂಬಂಧ ಪೊಲೀಸರು ವಿದ್ಯಾರ್ಥಿಯ ಕ್ಲಾಸ್ ಟೀಚರ್, ಅಪಾರ್ಟ್ಮೆಂಟ್ ನ ಭದ್ರತಾ ಸಿಬ್ಬಂದಿಯ ವಿಚಾರಣೆ ನಡೆಸಿದ್ದಾರೆ.
ಬೆಂಗಳೂರಿನ ನಾಗವಾರ ಬಳಿಯ ಖಾಸಗಿ ಅಪಾರ್ಟ್‌ಮೆಂಟ್‌ನ 10ನೇ ಮಹಡಿ ಮೇಲಿಂದ ಹಾರಿ ವಿದ್ಯಾರ್ಥಿ ಮೋಹಿನ್ ಪ್ರಾಣಬಿಟ್ಟಿದ್ದಾನೆ. ಸದ್ಯ ಈಗ ಈ ಪ್ರಕರಣ ಸಂಬಂಧ ಪೊಲೀಸರು ವಿದ್ಯಾರ್ಥಿಯ ಕ್ಲಾಸ್ ಟೀಚರ್, ಅಪಾರ್ಟ್ಮೆಂಟ್ ನ ಭದ್ರತಾ ಸಿಬ್ಬಂದಿಯ ವಿಚಾರಣೆ ನಡೆಸಿದ್ದಾರೆ. ಖಾಸಗಿ ಶಾಲೆಯ ಸಿಬ್ಬಂದಿ ಮೋಹಿನ್ನನ್ನ ಬೈದಿದ್ದರು ಎನ್ನಲಾಗಿದೆ. ವಿದ್ಯಾರ್ಥಿ ಕೊನೆ ಕ್ಷಣದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
Latest Videos
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್

