ಸತತ ಸೋಲಿನ ಬಳಿಕ ಗೆದ್ದ ರಂಗನಾಥ್: ತಮ್ಮ ಕನಸುಗಳನ್ನ ಬಿಚ್ಚಿಟ್ಟ ಎನ್ಡಿಯ ಅಭ್ಯರ್ಥಿ
ಭಾರಿ ಕುತೂಹಲಕ್ಕೆ ಕಾರಣವಾಗಿದ್ದ ವಿಧಾನಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರದಿಮದ ಸ್ಪರ್ಧಿಸಿದ್ದ ಬಿಜೆಪಿ ಜೆಡಿಎಸ್ ಮೈತ್ರಿ (NDA) ಅಭ್ಯರ್ಥಿ ಎ.ಪಿ ರಂಗನಾಥ್ 908 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಐದು ಬಾರಿ ಗೆಲುವು ಸಾಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಸೋಲು ಕಂಡಿದ್ದಾರೆ. ಪ್ರಚಂಡ ಗೆಲುವು ದಾಖಲಿಸಿದ NDA ಮೈತ್ರಿಕೂಟದ ಅಭ್ಯರ್ಥಿ ವಿಜಯಕ್ಕೆ ಬಿಜೆಪಿ-ಜೆಡಿಎಸ್ ಸಂತಸ ವ್ಯಕ್ತಪಡಿಸಿದೆ. ಇನ್ನು ರಂಗನಾಥ್ ಅವರು ಈ ಗೆಲುವನ್ನು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರಿಗೆ ಅರ್ಪಿಸಿದ್ದಾರೆ.
ಬೆಂಗಳೂರು, ಅಕ್ಟೋಬರ್ 27): ಭಾರಿ ಕುತೂಹಲಕ್ಕೆ ಕಾರಣವಾಗಿದ್ದ ವಿಧಾನಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರದಿಮದ ಸ್ಪರ್ಧಿಸಿದ್ದ ಬಿಜೆಪಿ ಜೆಡಿಎಸ್ ಮೈತ್ರಿ (NDA) ಅಭ್ಯರ್ಥಿ ಎ.ಪಿ ರಂಗನಾಥ್ 908 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಐದು ಬಾರಿ ಗೆಲುವು ಸಾಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಸೋಲು ಕಂಡಿದ್ದಾರೆ. ಪ್ರಚಂಡ ಗೆಲುವು ದಾಖಲಿಸಿದ NDA ಮೈತ್ರಿಕೂಟದ ಅಭ್ಯರ್ಥಿ ವಿಜಯಕ್ಕೆ ಬಿಜೆಪಿ-ಜೆಡಿಎಸ್ ಸಂತಸ ವ್ಯಕ್ತಪಡಿಸಿದೆ. ಇನ್ನು ರಂಗನಾಥ್ ಅವರು ಈ ಗೆಲುವನ್ನು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರಿಗೆ ಅರ್ಪಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Oct 27, 2026 10:08 PM
Follow Us

